Latest
-
ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ-2022 ಪುರಸ್ಕೃತರ ಪಟ್ಟಿ ಪ್ರಕಟ
ಇಲ್ಲಿನ ಡಾ. ಡಿ.ಎಸ್.ಕರ್ಕಿ ಪ್ರತಿಷ್ಠಾನ ಟ್ರಸ್ಟ್ ಪ್ರತಿ ವರ್ಷ ನೀಡುವ ಡಾ.ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ-2022 ಪುರಸ್ಕೃತ ಸಾಹಿತಿಗಳ ಪಟ್ಟಿ ಬಿಡುಗಡೆಯಾಗಿದೆ.
Read More » -
*ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಕಾರು; ಮೂವರ ದುರ್ಮರಣ*
ವೇಗವಾಗಿ ಬಂದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ನಡೆದಿದೆ.
Read More » -
ಗಡಿ ಕಿಚ್ಚು: ತಟಸ್ಥ ಸಮಿತಿ ರಚಿಸಲು ಉಭಯ ರಾಜ್ಯಗಳಿಗೆ ಅಮಿತ್ ಶಾ ಸೂಚನೆ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ತಟಸ್ಥ ಸಮಿತಿ ರಚಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ.
Read More » -
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಸ್ಥಾನ ಕಳೆದುಕೊಂಡ ಎಲಾನ್ ಮಸ್ಕ್; ಆ ಸ್ಥಾನದಲ್ಲೀಗ ಯಾರಿದ್ದಾರೆ ಗೊತ್ತೇ?
ಟೆಸ್ಲಾ ಸಿಇಒ ಎಲಾನ್ ಮಸ್ಕ್ 'ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ' ಸ್ಥಾನ ಕಳೆದುಕೊಂಡಿದ್ದಾರೆ.
Read More » -
ಶಾಲಾ ಬಾಲಕಿ ಮೇಲೆ ಆ್ಯಸಿಡ್ ದಾಳಿ
ಬೈಕ್ ನಲ್ಲಿ ಬಂದ ಇಬ್ಬರು 17 ವರ್ಷದ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
Read More » -
*ನಿಮ್ಮ ಹಣೆ ಬರಹವನ್ನು ನೀವೇ ಬರೆಯಬೇಕು: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ*
ನಿಮ್ಮ ಹಣೆ ಬರಹವನ್ನು ನೀವೇ ಬರೆಯಬೇಕು. ನಿಮ್ಮ ಮೇಲೆ ನಿಮಗೆ ನಂಬಿಕೆ ಇದ್ದರೆ ಜಗತ್ತನ್ನೇ ಗೆಲ್ಲಬಹುದು. ಆತ್ಮವಿಶ್ವಾಸವಿದ್ದರೆ ದೇವರೂ ನಿಮ್ಮನ್ನು ಮೆಚ್ಚುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
ದೇಶದ 50 ನಗರಗಳಲ್ಲಿ 5G ಸೇವೆ ಆರಂಭ
14 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 50 ನಗರಗಳಲ್ಲಿ 5G ಸೇವೆಗಳು ಪ್ರಾರಂಭವಾಗಿವೆ.
Read More » -
*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಐದು ದಿನ ಭಾರಿ ಮಳೆ*
ಮಾಂಡೌಸ್ ಚಂಡಮಾರುತದ ಅಬ್ಬರ ತಣ್ಣಗಾಗುತ್ತಿದ್ದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ, ಶೀತಗಾಳಿ ಕೊಂಚ ಕಡಿಮೆಯಾಗಿದೆ ಎನ್ನುವಾಗಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ.
Read More » -
ಗರ್ಭಿಣಿ ಎಂಬುದೇ ಗೊತ್ತಿಲ್ಲದೆ ವಿಮಾನದ ಶೌಚಾಲಯದಲ್ಲಿ ಹೆರಿಗೆಯಾದ ಮಹಿಳೆ
ಗರ್ಭಿಣಿ ಎಂದು ತಿಳಿಯದ ಮಹಿಳೆಯೊಬ್ಬರು ಕೆಎಲ್ಎಂ ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
Read More » -
ಎಚ್ಚರವಿರಲಿ, ಮಹಾಜನ್ ವರದಿ ಜಾರಿಯಾದರೆ ಲಾಭ ಮಹಾರಾಷ್ಟ್ರಕ್ಕೇ! ನಾವು ಏನೇನು ಕಳೆದುಕೊಳ್ಳುತ್ತೇವೆ ಗೊತ್ತೇ?
ನ್ಯಾಯಾಧೀಶ ಮೆಹರ್ ಚಂದ್ ಮಹಾಜನ್ ಅವರು ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ 1966ರಲ್ಲಿ ನೀಡಿದ ವರದಿ ಯಥಾವತ್ ಜಾರಿಯಾಗಲಿ...
Read More »