Latest
-
ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ
ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೆ ಖುಷಿ ಸುದ್ದಿ!
Read More » -
*ಭೀಕರ ಕಾರು ಅಪಘಾತ; ಮೂವರು ಯುವಕರು ದುರ್ಮರಣ*
ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read More » -
*ಶೈಕ್ಷಣಿಕ ಪ್ರವಾಸದ ವೇಳೆ ದುರಂತ; ವಿದ್ಯಾರ್ಥಿನಿ ದುರ್ಮರಣ*
ಶೈಕ್ಷಣಿಕ ಪ್ರವಾಸಕ್ಕೆಂದು ಶ್ರವಣ ಬೆಳಗೊಳಕ್ಕೆ ತೆರಳಿದ್ದಾಗ ಬೆಟ್ಟ ಹತ್ತುವಾಗ ಕಾಲು ಜಾರಿಬಿದ್ದು ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
*ಡಿ.13ಕ್ಕೆ ನಮ್ಮನೆ ಹಬ್ಬ: ಸಂಗೀತ, ಯಕ್ಷ ರೂಪಕ, ಪ್ರಶಸ್ತಿ ಪ್ರದಾನ*
ಕಳೆದ ಹನ್ನೊಂದು ವರ್ಷದಿಂದ ಇಲ್ಲಿನ ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕವು ನಿರಂತರವಾಗಿ ನಡೆಸುತ್ತಿರುವ ಸಾಂಸ್ಕೃತಿಕ ಸಂಭ್ರಮದ 'ನಮ್ಮನೆ ಹಬ್ಬ' ಈ ಬಾರಿ ಡಿ.13ರಂದು ಸಂಜೆ 5.05ರಿಂದ ಆಯೋಜಿಸಲಾಗಿದೆ.
Read More » -
*ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: ಸಿಎಂ ಬೊಮ್ಮಾಯಿ ಕರೆ*
ರುಡ್ ಸೆಟ್ ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
*ಅವರು ಮನೆಗೆ ಹೋಗುವ ಕಾರ್ಯಕ್ರಮವಿದೆ ಅದಕ್ಕೆ ಹಾಗೇ ಹೇಳಿಕೆ ನೀಡುತ್ತಿದ್ದಾರೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ*
ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
Read More » -
*ಉತ್ತರ ಕನ್ನಡ ವಿಭಜನೆ ವಿಚಾರ; ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ*
ಉತ್ತರ ಕನ್ನಡ ಜಿಲ್ಲೆ ವಿಭಜನೆ ಬಗ್ಗೆ ನಾನು ಮಾತನಾಡಿಲ್ಲ. ಆದರೆ ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
Read More » -
ಖಾನಾಪುರದಲ್ಲಿ ವಿದ್ಯುತ್ ಅವಘಡ: ಹೊತ್ತಿ ಉರಿದ ಮನೆ, ಕಿರಾಣಿ ಅಂಗಡಿ
ವಿದ್ಯುತ್ ಅವಘಡಕ್ಕೆ ಮನೆಯ ಮೇಲ್ಛಾವಣಿ ಹಾಗೂ ಕಿರಾಣಿ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭುರಣಕಿ ಗ್ರಾಮದಲ್ಲಿ ನಡೆದಿದೆ.
Read More » -
*ದೇವಾಲಯಗಳಲ್ಲಿ ಆರತಿ ರದ್ದಾಗಿಲ್ಲ ಆದರೆ…ಸ್ಪಷ್ಟನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ*
ಟಿಪ್ಪು ಕಾಲದಿಂದ ಬಂದಿದ್ದ ದೇವಾಲಯಗಳಲ್ಲಿ ಸಲಾಂ ಮಂಗಳಾರತಿಗೆ ಧಾರ್ಮಿಕ ಪರಿಷತ್ ಬ್ರೇಕ್ ವಿಚಾರವಾಗಿ ಸ್ಪಷ್ಟನೆ ನೀಡಿರುವ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದ ಯಾವುದೇ ದೇವಾಲಯಗಳಲ್ಲಿ…
Read More » -
*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕಾಮುಕ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆಗೆ ಪತ್ರ ಬರೆದ ವಿದ್ಯಾರ್ಥಿನಿಯರು*
ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ವರ್ತನೆಗೆ ಬೇಸತ್ತು ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
Read More »