Latest
-
*ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ನಮ್ಮ ಹಂತದಲ್ಲಿ ಯಾವುದೇ ಮಾತುಕತೆ ಆಗಿಲ್ಲ. ಹಿರಿಯ ನಾಯಕರ ಜತೆ ಮಾತುಕತೆ ಆದ…
Read More » -
*ಕೆಲವೇ ಕ್ಷಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕೆಲ ಕ್ಷೇತ್ರಗಳಲ್ಲಿ ಬದಲಾವಣೆ ಸುಳಿವು ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವರಿಷ್ಠರೊಂದಿಗಿನ ಹಲವು ಸುತ್ತಿನ ಸಭೆ, ಮಾತುಕತೆಗಳ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್…
Read More » -
ಲಕ್ಷ್ಮಣ ಸವದಿಗೆ ಟಿಕೆಟ್ ಇಲ್ಲ: ಸಿಎಂ ಬೊಮ್ಮಾಯಿ ಸುಳಿವು
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎನ್ನುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಲಕ್ಷ್ಮಣ ಸವದಿ…
Read More » -
*ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಕೆ.ಎಸ್.ಈಶ್ವರಪ್ಪ ಮೊದಲ ಮಾತು*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ನನಗೆ ಯಾವುದೇ ಒತ್ತಡವೂ ಇರಲಿಲ್ಲ, ನಾನು ಸ್ವ ಇಚ್ಛೆಯಿಂದಲೇ ರಾಜಕೀಯ ನಿವೃತ್ತಿ ನಿರ್ಧಾರ ಮಾಡಿ ಇಂದು ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ…
Read More » -
*ಬಿಜೆಪಿ ನಾಯಕರಿಗೆ ಸಾಲು ಸಾಲು ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯದ ಹಾಲು ಉತ್ಪಾದಕ ರೈತರ ಬೆನ್ನೆಲುಬನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ ಎಂದು…
Read More » -
*ಚುನಾವಣೆ ಹೊತ್ತಲ್ಲೇ ಬಿಜೆಪಿಯಲ್ಲಿ ನಿವೃತ್ತಿ ಪರ್ವ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸಭಾ…
Read More » -
*ಮಹಾರಾಷ್ಟ್ರ ಸರ್ಕಾರಕ್ಕೆ ಕಡಿವಾಣ ಹಾಕಲು ಆಡಳಿತಾತ್ಮಕ, ಕಾನೂನು ಕ್ರಮ: ರಾಜ್ಯ ಗಡಿ ಸಂರಕ್ಷಣಾ ಮತ್ತು ಜಲ ಆಯೋಗದ ಅಧ್ಯಕ್ಷ ಶಿವರಾಜ ಪಾಟೀಲ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದ ಐದು ಜಿಲ್ಲೆಗಳ 865 ಹಳ್ಳಿ ಪಟ್ಟಣಗಳಲ್ಲಿ ಮಹಾತ್ಮಾ ಫುಲೆ ಜನಾರೋಗ್ಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕದ ಆಡಳಿತದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವ…
Read More » -
*ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲ್ಲಲ್ಲ; ಖಡಕ್ ಆಗಿ ಹೇಳಿಬಿಟ್ಟ HDK*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಿಗೆ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದೆ. ಜೆಡಿಎಸ್ ಗೆ ಹಾಸನ ಟಿಕೆಟ್ ವಿಚಾರ ಕಗ್ಗಂಟಾಗಿದ್ದು,…
Read More » -
‘ಹೀರೋಗೆ ಕೋಟು ಜಾಕೆಟ್, ನಮಗೆ ಬರೀ ಕುಪ್ಪಸ ಸೀರೆ’ ಹಿಮದಲ್ಲಿ ಶೃತಿ ಹಾಸನ್ ಗಡಗಡ !
ಪ್ರಗತಿವಾಹಿನಿ ಸುದ್ದಿ, ಚೆನ್ನೈ: “ಹಿಮದಲ್ಲಿ ಡ್ಯಾನ್ಸ್ ಶೂಟಿಂಗ್ ಮಾಡುವಾಗ ಹೀರೋಗಳಿಗೆ ಕೋಟು, ಜ್ಯಾಕೆಟ್ ಧರಿಸಲು ಅವಕಾಶ ನೀಡಲಾಗುತ್ತದೆ. ಆದರೆ ನಾವು ಮಾತ್ರ ಚಳಿಯಲ್ಲಿ ಬರಿ ಸೀರೆ, ಕುಪ್ಪಸ…
Read More »
