Latest
-
*ಸಿಎಂ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು*
ಕಾಂಗ್ರೆಸ್ ಉಚಿತ ವಿದ್ಯುತ್ ಭರವಸೆ ಬಗ್ಗೆ ಪ್ರಶ್ನೆ ಮಾಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
Read More » -
ನಾ ನಾಯಕಿ ಸಮಾವೇಶದ ಪೂರ್ವಭಾವಿ ಸಭೆ; ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ
ನಾಳೆ ಇಲ್ಲಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ ನಾ ನಾಯಕಿ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸಭೆ…
Read More » -
*ತಾಳಗುಪ್ಪಾ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಮುಖ್ಯಮಂತ್ರಿಗೆ ವಿನಂತಿಸಿದ ಕಾಗೇರಿ*
ತಾಳಗುಪ್ಪಾ -ಹುಬ್ಬಳ್ಳಿ ರೈಲ್ವೇ ಮಾರ್ಗ ಆಗಲು ಮುಖ್ಯಮಂತ್ರಿಗಳ ಸಹಕಾರ ಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ವಿನಂತಿಸಿದ್ದಾರೆ.
Read More » -
*ಭೀಕರ ವಿಮಾನ ದುರಂತ; ಥಾಣೆ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 72 ಜನ ಸಜೀವದಹನ*
ನೇಪಾಳದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಥಾಣೆ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿದಂತೆ 72 ಜನರು ಸಜೀವದಹನಗೊಂಡಿದ್ದಾರೆ.
Read More » -
*ಅಕ್ರಮ ಸಂಬಂಧ: ಪತ್ನಿಯ ಪ್ರಿಯಕರನ ತಲೆ ಕತ್ತರಿಸಿದ ಪತಿ*
ಪತ್ನಿ ಜೊತೆ ಅಕ್ರಮ ಸಂಬಮ್ಧ ಹೊಂದಿದ್ದ ವ್ಯಕ್ತಿಯೋರ್ವನನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಜಾರ್ಖಂಡ್ ನ ಲೊಂಜೋ ಗ್ರಾಮದಲ್ಲಿ ನಡೆದಿದೆ.
Read More » -
*ಭೀಕರ ವಿಮಾನ ದುರಂತ: 35ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ*
72 ಜನರಿದ್ದ ಯೇಟಿ ಏರ್ ಲೈನ್ಸ್ ವಿಮಾನ ಪತನ ಪ್ರಕರಣದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
Read More » -
ಶಿರಸಿಯ ಮಾರಿಕಾಂಬೆಯಲ್ಲಿ ಸಿಎಂ ಬೊಮ್ಮಾಯಿ ಬೇಡಿಕೊಂಡಿದ್ದೇನು?
ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸುತ್ತಿರುವ ಸಂಕ್ರಮಣದ ಕಾಲ ಇದು.
Read More » -
*ಶೀತ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ, ಚಳಿ ಹೆಚ್ಚಾಗಲಿದೆ.
Read More » -
*68 ಪ್ರಯಾಣಿಕರಿದ್ದ ವಿಮಾನ ಪತನ; ರನ್ ವೇ ನಲ್ಲಿಯೇ ಹೊತ್ತಿ ಉರಿದ ವಿಮಾನ*
68 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ವಿಮಾನವೊಂದು ಏರ್ ಪೋರ್ಟ್ ನಲ್ಲಿಯೇ ಪತನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ.
Read More » -
*ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಿರ್ಧಾರ*
ಉತ್ತರ ಕನ್ನಡ ಜಿಲ್ಲೆಯಲ್ಲಿನ ಅರಣ್ಯವಾಸಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ, ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Read More »