Kannada NewsLatestWorld

*ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಾರ್ ನಲ್ಲಿ ಭೀಕರ ಸ್ಫೋಟ: 40 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಬಾರ್ ವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 40 ಜನರು ಮೃತಪಟ್ಟಿದ್ದಾರೆ.

ಸ್ವಿಟ್ಜರ್ಲೆಂಡ್ ನ ಕ್ರಾನ್ಸ್-ಮೊಂಟಾನಾ ನಗರದ ಬಾರ್ ವೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ 40 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button