Latest
-
9 ಐಎ ಎಸ್ ಅಧಿಕಾರಿಗಳ ಸ್ಥಳ ನಿಯೋಜನೆ
9 ಐಎ ಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More » -
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರ ಅರೆಬೆತ್ತಲೆ ಪ್ರತಿಭಟನೆ
ಕಬ್ಬಿನ ಬೆಳೆಗೆ ನಿಗದಿ ಪಡಿಸಿರುವ FRP ದರವನ್ನು ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
Read More » -
ಖ್ಯಾತ ನಟಿಯ ಕಾರು ಭೀಕರ ಅಪಘಾತ; ಮಗಳು ಆಸ್ಪತ್ರೆಗೆ ದಾಖಲು
ಬಹುಭಾಷಾ ತಾರೆ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದ್ದು, ರಂಭಾ ಅವರ ಕಿರಿಯ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
Read More » -
ಗಲಾಟೆ ತಡೆಯಲು ಹೋದ ಇನ್ಸ್ ಪೆಕ್ಟರ್ ಗೆ ಚಾಕುವಿನಿಂದ ಇರಿದ ಯುವಕರು
ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆಯ ದಾಸರಕೊಪ್ಪಲಿಯಲ್ಲಿ ನಡೆದಿದೆ.
Read More » -
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
Read More » -
ಪತಿಯ ಬ್ಯಾನರ್ ಹರಿದು ಹಾಕಿ ಆಕ್ರೋಶ; ಬಿಜೆಪಿ ಮುಖಂಡನ ಪತ್ನಿಯಿಂದ ರಸ್ತೆಯಲ್ಲಿಯೇ ಗಲಾಟೆ
ಕುಟುಂಬ ಕಲಹದಿಂದ ಬೇಸತ್ತ ಬಿಜೆಪಿ ಮುಖಂಡನ ಪತ್ನಿ, ಪತಿಯ ಬ್ಯಾನರ್ ಗಳನ್ನು ಹರಿದು ಗಲಾಟೆ ಮಾಡಿರುವ ಘಟನೆ ಬೀದರ್ ನಗರದ ಮೈಲೂರು ಬಳಿ ನಡೆದಿದೆ.
Read More » -
ಕರೆಂಟ್ ಶಾಕ್ ಹೊಡೆದು ವ್ಯಕ್ತಿ ದುರ್ಮರಣ
ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ತೆಗೆಯಲು ಹೋಗಿ ವ್ಯಕ್ತಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಹಾಸಾ ಜಿಲ್ಲೆಯ ಉದಯಗಿರಿ…
Read More » -
ಬಾರ್, ಪಬ್ ಗಳಿಗೆ ದುಬಾರಿ ಬೆಲೆಗೆ ಭುವನೇಶ್ವರಿ ಫೋಟೋ ಮಾರಾಟ; ಅಬಕಾರಿ ಇಲಾಖೆಯಿಂದ ಕನ್ನಡಾಂಬೆಗೆ ಅವಮಾನ
ರಾಜ್ಯೋತ್ಸವದ ಹೆಸರಲ್ಲಿ ಅಬಕಾರಿ ಇಲಾಖೆ ಅಕ್ರಮವಾಗಿ ಹಣ ಮಾಡುವ ಧಾವಂತಕ್ಕೆ ಇಳಿದಿದೆ. ಬಾರ್, ಪಬ್ ಗಳಿಗೆ ಕನ್ನಡಾಂಬೆ ತಾಯಿ ಭುವನೇಶ್ವರಿ ಫೋಟೋಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗಿದೆ.…
Read More » -
ಬೆಳಗಾವಿಯ ಇಂಡಿಯನ್ ಕರಾಟೆ ಕ್ಲಬ್; ಸ್ವಯಂ ರಕ್ಷಣೆ ಕುರಿತು ಜಾಗೃತಿ ಪ್ರಾತ್ಯಕ್ಷಿಕೆ
ಬೆಳಗಾವಿಯ ಇಂಡಿಯನ್ ಕರಾಟೆ ಕ್ಲಬ್ ವತಿಯಿಂದ ಅತ್ಯಾಚಾರ ಮತ್ತು ಅಪಹರಣ ಸಂಧರ್ಭದಲ್ಲಿ ಸ್ವಯಂ ರಕ್ಷಣೆ ಕುರಿತು ಜಾಗೃತಿ ಪ್ರಾತ್ಯಕ್ಷಿಕೆ ನೀಡಲಾಗಿದ್ದು ಸಾವಿರಾರು ಜನರ ಮೆಚ್ಛುಗೆಗೆ ಪಾತ್ರವಾಯಿತು.
Read More » -
ರಾಜ್ಯದ ವಿವಿಧೆಡೆ ಮೂರು ದಿನ ಮತ್ತೆ ಭಾರಿ ಮಳೆ ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದ ವಿವಿಧೆಡೆ ಮೂರು ದಿನಗಳ ಕಾಲ ಮತ್ತೆ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
Read More »