Latest
-
*ಮಾದಪ್ಪ ಸನ್ನಿಧಿ ನಾಗಮಲೆಗೆ ಹೊರಟ ಭಕ್ತ ಆತ್ಮಹತ್ಯೆ*
ದೇವರ ದರ್ಶನ ಪಡೆಯಲು ಕಾಡುಮೇಡು ಸುತ್ತುವ ಅನೇಕ ಮಂದಿಗಳಲ್ಲಿ ಕೆಲವರು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ದೇವರ ಮೋರೆ ಹೊಗುವುದು ಸಾಮನ್ಯ. ಆದರೆ ಇಲ್ಲೊಬ್ಬ ಭಕ್ತ ದೇವರ ದರ್ಶನ…
Read More » -
*ಅರುಣ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ*
ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಬಳಿಕ ಚೇತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Read More » -
*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್; ಸಿಎಂ ಖಡಕ್ ಸೂಚನೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.
Read More » -
*ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ದಿ ಆಕ್ರೋಶ*
ಐಪಿಎಸ್ ಅಧಿಕಾರಿ ಡಿ.ರೂಪಾ ನಮ್ಮ ಕುಟುಂಬದ ವಿರುದ್ಧ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಹೊಟ್ಟೆ ಉರಿಯಿಂದಾಗಿ ಈ ರೀತಿ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಐಎ ಎಸ್ ಅಧಿಕಾರಿ…
Read More » -
*BJP ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು*
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯಕ್ಕೀಡಾಗಿದ್ದಾರೆ.
Read More » -
*ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ ಇನ್ನಿಲ್ಲ*
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
Read More » -
*ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
*ರಷ್ಯಾಕ್ಕೆ ಬೆಂಬಲಿಸಿದರೆ ಖಂಡಿತ ನಿರ್ಭಂಧ*
ಕಳೆದ ಹಲವು ತಿಂಗಳಿಂದ ರಷ್ಯಾವು ಉಕ್ರೇನ್ ವಿರುದ್ಧ ಯುದ್ಧ ಸಾರಿದೆ. ಹಾಗಾಗಿ ರಷ್ಯಾಕ್ಕೆ ಬೆಂಬಲಿಸಿದರೆ ನಿರ್ಬಂಧವನ್ನು ಎದುರಿಸಬೇಕಾಗುತ್ತದೆ ಎಂದು ಅಮೇರಿಕಾ ಚೀನಾಗೆ ತೀವ್ರವಾಗಿ ಎಚ್ಚರಿಕೆ ನೀಡಿದೆ.
Read More » -
*ರಾಮನಗರದ ರಾಮಮಂದಿರ ಆಗೇ ಆಗುತ್ತದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
*ಡಿ.ಕೆ.ರವಿ ವಿಚಾರ ಪ್ರಸ್ತಾಪಿಸಿ ಮತ್ತಷ್ಟು ಪ್ರಶ್ನೆ ಮುಂದಿಟ್ಟ ಡಿ.ರೂಪಾ; ರೋಹಿಣಿ ಸಿಂಧೂರಿ ವಿರುದ್ಧ ಕೇಸ್ ಹಾಕುವ ಎಚ್ಚರಿಕೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಮುಂದುವರೆದಿದ್ದು, ರೋಹಿಣಿ ಸಿಂಧೂರಿ ಮಾಧ್ಯಮ ಪ್ರಕಟಣೆಗೆ ಡಿ.ರೂಪಾ ಮತ್ತೆ ಕಿಡಿಕಾರಿದ್ದಾರೆ.
Read More »