Latest
-
ಗುಜರಾತ್ ಸಿಎಂ ಭುಪೇಂದ್ರ ಪಟೇಲ್ ಭಾರಿ ಮುನ್ನಡೆ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಗುಜರಾತ್ ನಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ.
Read More » -
ಚಂಡಮಾರುತಕ್ಕೆ ‘ಮ್ಯಾಂಡೌಸ್’ ಎಂದು ಹೆಸರಿಟ್ಟಿ ಯಾರು? ಏಕೆ ಗೊತ್ತೇ?
ಸೈಕ್ಲೋನಿಕ್ ಚಂಡಮಾರುತ ಮ್ಯಾಂಡೌಸ್ ನಾಳೆ ಡಿಸೆಂಬರ್ 9 ರಂದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶವನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ದಾಟಲಿದೆ ಎಂದು ಭಾರತೀಯ ಹವಾಮಾನ…
Read More » -
ಚಂಡಮಾರುತ ಭೀತಿ; ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಚಂಡಮಾರುತವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
Read More » -
ಪಾಕಿಸ್ತಾನ ಅಂಧರ ಕ್ರಿಕೆಟ್ ತಂಡಕ್ಕೆ ವಿಸಾ ನೀಡಲು ಭಾರತ ಅನುಮತಿ
ಭಾರತದಲ್ಲಿ ನಡೆಯುತ್ತಿರುವ ಅಂಧರ ಕ್ರಿಕೆಟ್ ವಿಶ್ವಕಪ್ 2022 ರಲ್ಲಿ ಭಾಗವಹಿಸಲು 34 ಪಾಕಿಸ್ತಾನಿ ಆಟಗಾರರು ಮತ್ತು ಅಧಿಕಾರಿಗಳಿಗೆ ವೀಸಾಗಳನ್ನು ನೀಡಲು ಗೃಹ ವ್ಯವಹಾರಗಳ ಸಚಿವಾಲಯ (MHA) ಅನುಮತಿ…
Read More » -
ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತಎಣಿಕೆ ಕಾರ್ಯ ಆರಂಭವಾಗಿದೆ.
Read More » -
ಫೆಬ್ರವರಿಯಲ್ಲಿ ಏರ್ ಶೋ: ಪ್ರಧಾನಿ ಮೋದಿಯವರಿಂದ ಉದ್ಘಾಟನೆ
2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
30 ಕಾಂಗ್ರೆಸ್ ಮುಖಂಡರ ಉಚ್ಛಾಟನೆ
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ 30 ಜಿಲ್ಲಾ ಪದಾಧಿಕಾರಿಗಳನ್ನು ಉಚ್ಛಾಟನೆ ಮಾಡಲಾಗಿದೆ.
Read More » -
ಸ್ವಾಮಿ ವಿವೇಕಾನಂದ ಯುವಶಕ್ತಿಯೋಜನೆ ಮೂಲಕ 5 ಲಕ್ಷ ಯುವಕರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ
ಹೇಮಾವತಿ ಕಾಲುವೆಗಳ ಆಧುನೀಕರಣ ಹಾಗೂ ವಿಸ್ತರಣೆಯನ್ನು ನಮ್ಮ ಸರ್ಕಾರ ಶೀಘ್ರದಲ್ಲಿಯೇ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Read More » -
ಕೆಜಿಎಫ್ ಖ್ಯಾತಿಯ ನಟ ಕೃಷ್ಣರಾವ್ ಇನ್ನಿಲ್ಲ
ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಜನಪ್ರಿಯ ಚಿತ್ರ ಕೆಜಿಎಫ್ ಸಿನಿಮಾದಲ್ಲಿ ಗಮನ ಸೆಳೆದಿದ್ದ ತಾತ ಕೃಷ್ಣರಾವ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
Read More » -
ನಾರಾಯಣ ದೇವಾಲಯ-ಉಚಿತ ನೇತ್ರ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಸಿಎಂ
ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.
Read More »