Latest
-
ನಾಯಿಗಳ ಮೇಲೆ ರಾಸಾಯನಿಕ ಅಸ್ತ್ರ ಪ್ರಯೋಗ ಮಾಡುತ್ತಿದ್ದ ಒಸಾಮಾ ಬಿಲ್ ಲಾಡೆನ್
ವೈಜ್ಞಾನಿಕ ಪ್ರಯೋಗಗಳಿಗಾಗಿ ಪ್ರಾಣಿಗಳನ್ನು ಬಳಸುವುದು ಸಾಮಾನ್ಯವಾಗಿತ್ತು.
Read More » -
ವಿಶ್ವದಾಖಲೆ ನಿರ್ಮಿಸಿದ ಪಾಕಿಸ್ತಾನದ ಜಾಹಿದ್ ಮೊಹಮ್ಮದ್
ಪಾಕಿಸ್ತಾನದ ಲೆಗ್ ಸ್ಪಿನ್ನರ್ ಜಾಹಿದ್ ಮೊಹಮ್ಮದ್ ಟೆಸ್ಟ್ಗೆ ಪಾದಾರ್ಪಣೆ ಮಾಡಿದ
Read More » -
ವಾಣಿಜ್ಯ ನಗರಿಯಲ್ಲಿ ಕರ್ಫ್ಯೂ ಜಾರಿ; ಹೈ ಅಲರ್ಟ್ ಘೋಷಣೆ
ಕ್ರಿಸ್ ಮಸ್ ಹಬ್ಬ, ಹೊಸ ವರ್ಷಾಚರಣೆಗೆ ಇನ್ನೂ ಹಲವು ದಿನ ಬಾಕಿ ಇರುವಾಗಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Read More » -
ಮತದಾರರ ಪಟ್ಟಿ: ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
6ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ; ದಾರುಣ ಸಾವು
ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃಯಾಅಘಾತದಿಂದ ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತ್ತಿದೆ. 6ನೇ ತರಗತಿ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.
Read More » -
ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ….ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕರವೇ ನಾರಾಯಣಗೌಡ
ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಡಳಿತಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖ್ಯಸ್ಥ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
Read More » -
ಹನಿಟ್ರ್ಯಾಪ್ ಗೆ ಯತ್ನಿಸಿ ಸ್ವತಃ ಟ್ರ್ಯಾಪ್ ಆದ ಮಾಯಾಂಗನೆ
ಫೇಸ್ ಬುಕ್ ನಲ್ಲಿ ಸೌಂದರ್ಯ ತೋರಿಸಿ ಪುರುಷರನ್ನು ಮರಳು ಮಾಡಿ ಬುಟ್ಟಿಗೆ ಹಾಕಿಕೊಂಡು ಹನಿಟ್ರ್ಯಾಪ್ ಗೆ ಯತ್ನಿಸಿದ್ದ ಮಾಯಾಂಗನೆ ಈಗ ಸ್ವತಃ ಟ್ರ್ಯಾಪ್ ಆಗಿದ್ದಾಳೆ.
Read More » -
ಪಾರಿವಾಳ ಹಿಡಿಯಲು ಹೋದ ಬಾಲಕರು; ಕರೆಂಟ್ ಶಾಕ್ ಹೊಡೆದು ಗಂಭೀರ
ಪಾರಿವಾಳ ಹಿಡಿಯಲು ಹೋದ ಇಬ್ಬರು ಬಾಲಕರು ವಿದ್ಯುತ್ ತಂತಿ ಸ್ಪರ್ಶಿಸಿ ಕರೆಂಟ್ ಶಾಕ್ ನಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
Read More » -
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ APMC ಲೆಕ್ಕಪರಿಶೋಧಕ
5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಪಿಎಂಸಿ ಲೆಕ್ಕಪರಿಶೋಧಕ ಲೋಕಾಯುಕ್ತ ಅಧಿಕಾರಿಗಳ ಬಲಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ಯಾವುವು ಗೊತ್ತೇ?
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನುಹೊಂದಿರುವ ಕಂಪನಿಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ.
Read More »