Latest
-
ಅಪ್ರಾಪ್ತೆ ಮೇಲೆ ಅತ್ಯಾಚಾರ; ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಿಚಿತರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Read More » -
ಬೆಳಗಾವಿಯ ನಾಗಪ್ಪ ಹೆಚ್.ಕೋಣಿ ಸೇರಿ 6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ
2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ನಾಗಪ್ಪ ಹೆಚ್.ಕೋಣಿ ಸೇರಿ 6 ಸಾಧಕರಿಗೆ ನಾಳೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
Read More » -
ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ
ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ ಮಾಡಿರುವುದು ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
Read More » -
ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
Read More » -
ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಉತ್ತರ ಕೊಟ್ಟಿದ್ದೇನೆ; ವಾಲ್ಮೀಕಿ ಸಮುದಾಯ ಐತಿಹಾಸಿಕ ಕ್ಷಣದಲ್ಲಿದೆ ಎಂದ ಸಚಿವ ಶ್ರೀರಾಮುಲು
ವಾಲ್ಮೀಕಿ ಸಮುದಾಯದವರು ಇಂದು ಐತಿಹಾಸಿಕ ಕ್ಷಣದಲ್ಲಿದ್ದೇವೆ. ಮೀಸಲಾತಿ ಹೆಚ್ಚಳಕ್ಕಾಗಿ ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ ಎಂದು ಎಸ್ ಸಿ, ಎಸ್ ಟಿ ವರ್ಗಗಳ…
Read More » -
ಹಾವು ಕಡಿತಕ್ಕೆ ಬಲಿಯಾದ ರೈತನ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಹಾವು ಕಡಿತದಿಂದ ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪರಿಹಾರದ ಚೆಕ್ ವಿತರಿಸಿದರು.
Read More » -
ಮುರುಘಾಮಠದಲ್ಲಿ ಕಳ್ಳತನ
ಚಿತ್ರದುರ್ಗದ ಮುರುಘಾಮಠದಲ್ಲಿ ಕಳ್ಳತನ ನಡೆದಿದ್ದು, ಮಠದ ಆವರಣದಲ್ಲಿ ಹಾಕಿದ್ದ ಫೋಟೋಗಳನ್ನೇ ಕಳ್ಳರು ಹೊತ್ತೊಯಿದ್ದಾರೆ.
Read More » -
10 ಲಕ್ಷ ಫೇಸ್ ಬುಕ್ ಯೂಸರ್ ನೇಮ್, ಪಾಸ್ ವರ್ಡ್ ಕಳುವು: 400 ಆಪ್ ಗಳ ಪಟ್ಟಿ ಬಿಡುಗಡೆಯಾಗಿದೆ
10 ಲಕ್ಷ ಫೇಸ್ ಬುಕ್ ಯೂಸರ್ ನೇಮ್, ಪಾಸ್ ವರ್ಡ್ ಗಳನ್ನು ಕದ್ದಿರುವ 400 ಆ್ಯಪ್ ಗಳ ಪಟ್ಟಿಯನ್ನು ಮೆಟಾ ಬಿಡುಗಡೆಗೊಳಿಸಿದೆ.
Read More » -
ಸುಳೇಭಾವಿ ಜೋಡಿ ಕೊಲೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್
ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Read More » -
ಯೂಟ್ಯೂಬರ್ ಭೇಟಿಗಾಗಿ 250 ಕಿಮೀ ಸೈಕಲ್ ತುಳಿದ ಬಾಲಕ; ಮನೆಯಿಂದ ನಾಪತ್ತೆಯಾಗಿದ್ದವ ಮತ್ತೆ ಪತ್ತೆ
ಯೂಟ್ಯೂಬರ್ ಭೇಟಿ ಮಾಡಲು 13 ವರ್ಷದ ಬಾಲಕನೊಬ್ಬ 250 ಕಿ.ಮೀ. ಸೈಕಲ್ ತುಳಿದಿದ್ದಾನೆ.
Read More »