Latest
-
72 ವಯಸ್ಸಿನ ನಕಲಿ ವಕೀಲೆ ಬಂಧನ
ಮುಂಬೈನಲ್ಲಿ ಕಳೆದ ಸುಮಾರು 3 ದಶಕಗಳಿಂದ ನಕಲಿ ದಾಖಲೆಗಳನ್ನು ಬಳಸಿ ವಕೀಲಿ ವೃತ್ತಿ ಮಾಡುತ್ತಿದ್ದ ಹಿರಿಯ ಮಹಿಳೆ ಕೊನೆಗೂ ಪೊಲೀಸರ ಕೈಗೆ ಸಿಕ್ಕುಬಿದ್ದಿದ್ದಾಳೆ.
Read More » -
ಭಾರತೀಯ ಸೈನಿಕರಿಗೆ ಸಂತಸದ ಸುದ್ದಿ
ಜಗತ್ತಿನ ಅತ್ಯಂತ ಎತ್ತರದ ಯುದ್ದಭೂಮಿ ಎಂದು ಗುರುತಿಸಲಾಗಿರುವ ಭಾರತದ ಸಿಯಾಚಿನ್ ಗ್ಲೇಷಿಯರ್ ನಲ್ಲಿ ಈಗ ಉಪಗ್ರಹ ಆಧಾರಿತ ಇಂಟರ್ ನೆಟ್ ಸೇವೆ ಲಭ್ಯವಾಗಿದೆ.
Read More » -
ನಡುಬೀದಿಯಲ್ಲಿ ನಾರಿಮಣಿಯರ ಏಟಿಗೆ ಯುವಕ ಹಣ್ಣುಗಾಯಿ ನೀರುಗಾಯಿ; ವಿಡಿಯೊ ವೈರಲ್
ಯುವತಿಯರ ಗುಂಪೊಂದು ನಡುಬೀದಿಯಲ್ಲೇ ಯುವಕನ ಮೇಲೆ ಹಲ್ಲೆ ಮಾಡಿ ಆತನ ಅಂಗಿ ಹರಿದು ಅರೆಬೆತ್ತಲೆಯಾಗಿ ಓಡಿಸಿದ ಘಟನೆಯ ವಿಡಿಯೊವೊಂದು ವೈರಲ್ ಆಗಿದೆ.
Read More » -
ನೀವು ಮಾಡಹೊರಟಿರುವುದು ದೇಶದ ಸಂವಿಧಾನ ವಿರೋಧಿ ಕೆಲಸ : ಪೊಲೀಸ್ ಶಿಸ್ತು ನಡವಳಿಕೆ ತಿದ್ದುಪಡಿಗೆ ಕಾನ್ಸ್ಟೆಬಲ್ ಆಕ್ಷೇಪ; ಭಾರೀ ವೈರಲ್ ಆಯ್ತು ಪತ್ರ
ರ್ನಾಟಕ ಪೊಲೀಸ್ ಶಿಸ್ತು ನಡವಳಿಕೆ ನಿಯಮಗಳಿಗೆ ತಿದ್ದುಪಡಿ ತರಲು ರಾಜ್ಯ ಸರಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರೊಬ್ಬರು ಆಕ್ಷೇಪಣೆ ಸಲ್ಲಿಸಿದ್ದು, ನೀವು ಮಾಡಹೊರಟಿರುವುದು ದೇಶದ ಸಂವಿಧಾನ ವಿರೋಧಿ…
Read More » -
ಬಿಜೆಪಿಯಲ್ಲಿ ದೊಡ್ಡ ಸಂಚಲನ : ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಸಾಧ್ಯತೆ
ಸಚಿವಸ್ಥಾನ ನೀಡದಿರುವ ಹಿನ್ನೆಲೆಯಲ್ಲಿ ಪ್ರತಿಭಟನಾರ್ಥವಾಗಿ ವಿಧಾನಮಂಡಳದ ಅಧಿವೇಶನಕ್ಕೆ ಹೋಗುತ್ತಿಲ್ಲ ಎನ್ನುವ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಪಕ್ಷದಲ್ಲಿ ಭಾರೀ ಸಂಚಲನ ಮೂಡಿಸಿದೆ.
Read More » -
ಬೆಳಗಾವಿ: ಮತ್ತೋರ್ವ ಮಹಿಳೆ ನಾಪತ್ತೆ
ಕೂಲಿ ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಗಾವಿಯ ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
Read More » -
ಮುಸ್ಲಿಂ ಮಹಿಳೆಯರಿಗೆ 1 ಲಕ್ಷ ರೂಪಾಯಿ ವಿಶೇಷ ಆರೋಗ್ಯ ಸೇವೆ; ಸಚಿವೆ ಶಶಿಕಲಾ ಜೊಲ್ಲೆ ಘೋಷಣೆ
ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವರಿಗೆ ವಿಶೇಷ ಆರೋಗ್ಯ ಸೇವೆಯಡಿ ಮಜರಾಯಿ ಹಾಗೂ ಹಜ್ ಮತ್ತು ವಕ್ಪ್ ಇಲಾಖೆಯಡಿ 1 ಲಕ್ಷ ರೂಪಾಯಿಗಳನ್ನು ನೀಡುತ್ತಿದೆ ಎಂದು…
Read More » -
ಕೆಲಸಕ್ಕೆಂದು ಹೋದ ವ್ಯಕ್ತಿ ಏಕಾಏಕಿ ನಾಪತ್ತೆ
ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೋದ ವ್ಯಕ್ತಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
Read More » -
ಕಬಡ್ಡಿ ಹಾಗೂ ವಾಲಿಬಾಲ್ ಕ್ರೀಡಾಕೂಟ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಟಿ-ಶರ್ಟ್ ವಿತರಣೆ
ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಡೊರ ಕಕ್ಕಯ್ಯ ಶಿಕ್ಷಣ ಸಂಸ್ಥೆಯ ಶ್ರೀ ಬಿಷ್ಟಾದೇವಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಕಬಡ್ಡಿ ಹಾಗೂ ವಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು,…
Read More » -
ಕನ್ನಡ ಕಡ್ಡಾಯಕ್ಕೆ ಹೊಸ ಕಾನೂನು ಜಾರಿ; ಸಿಎಂ ಕ್ರಮ ಸ್ವಾಗತಿಸಿದ ಕನ್ನಡ ಸಾಹಿತ್ಯ ಪರಿಷತ್ತು
ʻಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ʼರ ಕರಡನ್ನು ಪ್ರಸಕ್ತ ಅಧಿವೇಶನದಲ್ಲಿ ಮಂಡನೆಮಾಡಿ ಕಾನೂನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.
Read More »