Latest
-
-
ಅಂತರ್ಜಾಲದಲ್ಲಿ ರಣಬೀರ್ ಸಿಂಗ್ ಬೆತ್ತಲೆ ಪೋಸ್ ಮಾಯಾಜಾಲ !
ನಟ ರಣಬೀರ್ ಸಿಂಗ್ ಸಂಪೂರ್ಣ ಬೆತ್ತಲೆ ಪೋಸ್ ಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರ್ಜಾಲವನ್ನೇ ಅಲ್ಲಾಡಿಸಿದ್ದಾರೆ.
Read More » -
ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಮಳೆಯ ಅಬ್ಬರ ರಾಜ್ಯದಲ್ಲಿ ಕಡಿಮೆಯಾಗಿದ್ದು, ಜನರು ಕೊಂಚ ನಿಟ್ಟುಸಿರು ಬಿಡುತ್ತಿರುವಾಗಲೇ ಮತ್ತೊಮ್ಮೆ ಭಾರಿ ಮಳೆ ಎಚ್ಚರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Read More » -
ಬೆಳಗಾವಿ: ಬೀದಿನಾಯಿಗಳ ಅಟ್ಟಹಾಸ; 14,000ಕ್ಕೂ ಹೆಚ್ಚು ಜನರಿಗೆ ಕಡಿತ!
ಬೀದಿನಾಯಿಗಳ ಹಾವಳಿಗೆ ಬೆಳಗಾವಿಯ ಜನತೆ ತತ್ತರಿಸಿದ್ದು, ಕಳೆದ 6 ತಿಂಗಳಲ್ಲಿ ಬರೋಬ್ಬರಿ 14,000ಕ್ಕೂ ಹೆಚ್ಚು ಜನರಿಗೆ ನಾಯಿಗಳು ಕಚ್ಚಿರುವುದಾಗಿ ತಿಳಿದುಬಂದಿದೆ.
Read More » -
ಉಚಿತ ಆರೋಗ್ಯ ತಪಾಸಣೆ ಶಿಬಿರ; ಇಲ್ಲಿದೆ ಮಾಹಿತಿ
ಶ್ರಿ ಚಿದಂಬರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣ(ಓಲ್ಡ್ ಪ್ರೇರಣಾ ಶಾಲೆ) ಬೈಲಹೊಂಗಲ ದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
Read More » -
ಅಂಗಾಂಗ ದಾನ ಮಾಡಿ ನಾಲ್ಕು ಜೀವಗಳಿಗೆ ಬದುಕು ಕೊಟ್ಟ ಯುವಕ
ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ನಡೆದಿದ್ದ ಅಪಘಾತದಲ್ಲಿ 26 ವರ್ಷದ ಯುವಕನ ಬ್ರೇನ್ ಡೆಡ್ ಆಗಿದ್ದು, ಆತನ ಅಂಗಾಂಗಗಳನ್ನು ಅಗತ್ಯವಿರುವ ನಾಲ್ವರಿಗೆ ಅಳವಡಿಸಲಾಗುತ್ತಿದೆ.
Read More » -
ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ; ಪ್ರಯಾಣಿಕ ಅರೆಸ್ಟ್
ಇಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ ಘಟನೆ ಪಾಟ್ನಾದಲ್ಲಿ ನಡೆದಿದೆ.
Read More » -
ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮುಂಬರುವ ದಿನಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ…
Read More » -
ಮುಗಳಖೋಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂತು ಆಂಬುಲೆನ್ಸ್
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳೀಯ ಕ್ಷೇಮಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಸಂಸದರು ಉದ್ಯೋಗಪತಿಗಳು ಅಣ್ಣಾಸಾಹೇಬ ಜೊಲ್ಲೆಯವರು ಮುಗಳಖೋಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಂಬುಲೆನ್ಸ್ ಮಂಜೂರು ಮಾಡಿದ್ದಾರೆ.
Read More » -
ಅಮ್ಮಣಗಿ: ಟಿಪ್ಪರ್ ಹಾಯ್ದು 50ಕ್ಕೂ ಹೆಚ್ಚು ಕುರಿಗಳ ಮಾರಣಹೋಮ
ಹುಕ್ಕೇರಿ: ತಾಲೂಕಿನ ಅಮ್ಮಣಗಿಯಲ್ಲಿ ಖಡಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಯ್ದು 50ಕ್ಕೂ ಹೆಚ್ಚು ಕುರಿಗಳು ಗುರುವಾರ ಸಂಜೆ ಸಾವು ಕಂಡಿವೆ.
Read More »