Latest
-
ವೃದ್ಧೆಯನ್ನು ಕೊಲೆಗೈದು ಕಬೋರ್ಡ್ ನಲ್ಲಿ ಶವವಿಟ್ಟು ಎಸ್ಕೇಪ್ ಆದ ಮಹಿಳೆ
ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಮಹಿಳೆಯೊಬ್ಬಳು ಮೃತದೇಹವನ್ನು ಕಬೋರ್ಡ್ ನಲ್ಲಿ ಇಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದ ನೆರಳೂರಿನಲ್ಲಿ ನಡೆದಿದೆ.
Read More » -
ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಈ ಬಾರಿ ಮಳೆಗಾಲ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
ಶಾಸಕರಿಗೆ ಛಿಮಾರಿ ಹಾಕಿದ ದಡದಹಳ್ಳಿ ಗ್ರಾಮಸ್ಥರು
ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ದಡದಹಳ್ಳಿ ಗ್ರಾಮಕ್ಕೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಇಂದು ಬೇಟಿ ನೀಡಿದರು. ಶಾಸಕರು ಆಗಮಿಸುತ್ತಿದ್ದಂತೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
Read More » -
ಪೊಲೀಸರು ಸಂಯಮದಿಂದ ವರ್ತಿಸಬೇಕು; ಶಾಸಕ ಸತೀಶ್ ಜಾರಕಿಹೊಳಿ ಸಲಹೆ
ಗೋಗಟೆ ಕಾಲೇಜಿನಲ್ಲಿ ನಡೆದ ಗಲಾಟೆಯಲ್ಲಿ ಜಾತಿ ಲೇಪನ ಮಾಡುವುದು ಸರಿಯಲ್ಲ. ವಿವಾದಗಳಿಗೆ ಆಸ್ಪದ ನೀಡದೇ ಪೊಲೀಸರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Read More » -
ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು; ಮಸಿದಿ ಬಳಿ ಹೈಡ್ರಾಮಾ; ಬಿಗುವಿನ ವಾತಾವರಣ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, 8 ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಜಾಮಿಯಾ ಮಸಿದಿ ಬಳಿ ಬರುತ್ತಿದ್ದಂತೆ ಸಂಕೀರ್ತನಾ ಯಾತ್ರೆ…
Read More » -
MLC ಕಾರು ಡಿಕ್ಕಿ; ಬೈಕ್ ಸವಾರ ಗಂಭೀರ; ನೀನ್ಯಾವ ಸೀಮೆ ಎಂಎಲ್ ಸಿ…ಸಾರ್ವಜನಿಕರ ಆಕ್ರೋಶ
ಬಿಜೆಪಿ ಎಂ ಎಲ್ ಸಿ ಎನ್ ರವಿಕುಮಾರ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ ನಡೆದಿದೆ.
Read More » -
ಬಿಜೆಪಿಗರು ಮುಂದೆ ಉಗ್ರರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ?; ಹೆಚ್.ಸಿ.ಮಹದೇವಪ್ಪ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ರೌಡಿ ರಾಜಕೀಯ ಶುರುವಾಗಿದ್ದು, ಆಡಳಿತ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.
Read More » -
ಬೇಡಿಕೆ ಈಡೇರಿಸಲು ಆಗ್ರಹಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಎನ್ ಪಿಎಸ್ ನೌಕರರ ಮನವಿ
ಹಳೆಯ ಪಿಂಚಣಿ ಯೋಜನೆ ಒಪಿಎಸ್ ಜಾರಿಗೆ ತರಲು ಆಗ್ರಹಿಸಿ ಬೆಳಗಾವಿ ಜಿಲ್ಲಾ ಎನ್ ಪಿಎಸ್ ನೌಕರರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮನವಿ…
Read More » -
ವಿಶ್ವದ ಮೊದಲ ಟೆಕ್ಸ್ಟ್ ಮೆಸೇಜ್ ಯಾರು, ಯಾರಿಗೆ, ಯಾವಾಗ ಕಳುಹಿಸಿದರು ಗೊತ್ತೇ?
ಪಾರಿವಾಳದ ಮೂಲಕ ಸಂದೇಶ ಕಳಿಸುವ ದಿನಗಳಿಂದ ಪರಿವರ್ತನೆಯಾಗುತ್ತ ಇಂದು ತಂತ್ರಜ್ಞಾನದ ಉತ್ತುಂಗದಲ್ಲಿ ಬೆರಳ ತುದಿಯಲ್ಲಿ ಸಂದೇಶಗಳ ರವಾನೆಯ ಸಾಧನದವರೆಗೂ ಬರಲಾಗಿದೆ.
Read More » -
ಟಿವಿ ಕಾರ್ಯನಿರ್ವಾಹಕನ ಜೀವಕ್ಕೇ ಮುಳುವಾಯಿತು ಕೂದಲು ಕಸಿ
ಕೂದಲು ಕಸಿ ದೆಹಲಿಯ ಟಿವಿ ಕಾರ್ಯನಿರ್ವಾಹಕರೊಬ್ಬರ ಜೀವಕ್ಕೇ ಮುಳುವಾಗಿದೆ.
Read More »