Latest
-
ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ….ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕರವೇ ನಾರಾಯಣಗೌಡ
ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಡಳಿತಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖ್ಯಸ್ಥ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
Read More » -
ಹನಿಟ್ರ್ಯಾಪ್ ಗೆ ಯತ್ನಿಸಿ ಸ್ವತಃ ಟ್ರ್ಯಾಪ್ ಆದ ಮಾಯಾಂಗನೆ
ಫೇಸ್ ಬುಕ್ ನಲ್ಲಿ ಸೌಂದರ್ಯ ತೋರಿಸಿ ಪುರುಷರನ್ನು ಮರಳು ಮಾಡಿ ಬುಟ್ಟಿಗೆ ಹಾಕಿಕೊಂಡು ಹನಿಟ್ರ್ಯಾಪ್ ಗೆ ಯತ್ನಿಸಿದ್ದ ಮಾಯಾಂಗನೆ ಈಗ ಸ್ವತಃ ಟ್ರ್ಯಾಪ್ ಆಗಿದ್ದಾಳೆ.
Read More » -
ಪಾರಿವಾಳ ಹಿಡಿಯಲು ಹೋದ ಬಾಲಕರು; ಕರೆಂಟ್ ಶಾಕ್ ಹೊಡೆದು ಗಂಭೀರ
ಪಾರಿವಾಳ ಹಿಡಿಯಲು ಹೋದ ಇಬ್ಬರು ಬಾಲಕರು ವಿದ್ಯುತ್ ತಂತಿ ಸ್ಪರ್ಶಿಸಿ ಕರೆಂಟ್ ಶಾಕ್ ನಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
Read More » -
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ APMC ಲೆಕ್ಕಪರಿಶೋಧಕ
5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಪಿಎಂಸಿ ಲೆಕ್ಕಪರಿಶೋಧಕ ಲೋಕಾಯುಕ್ತ ಅಧಿಕಾರಿಗಳ ಬಲಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ಯಾವುವು ಗೊತ್ತೇ?
ಭಾರತದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳನ್ನುಹೊಂದಿರುವ ಕಂಪನಿಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ.
Read More » -
ಜೆಎನ್ಯು ಕ್ಯಾಂಪಸ್ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಕ್ಯಾಂಪಸ್ನ ಹಲವಾರು ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಿರುವ ಘಟನೆ ನಡೆದಿದೆ.
Read More » -
ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಧಾನಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
ಬೀದಿ ನಾಯಿಗಳ ದಾಳಿ; ಮೂರು ಮಕ್ಕಳು ದುರ್ಮರಣ
ಬೀದಿನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ದೋಣಬಘಟ್ಟ ಗ್ರಾಮದಲ್ಲಿ ನಡೆದಿದೆ
Read More » -
ಸತಿ-ಪತಿಯನ್ನು ಒಂದು ಮಾಡಿದ ಚಿಕ್ಕೋಡಿ ನ್ಯಾಯಾಲಯ
ಕೌಟುಂಬಿಕ ಕಲಹದಿಂದಾಗಿ ಬೇರ್ಪಟ್ಟಿದ್ದ ಸತಿ-ಪತಿಯನ್ನು ನ್ಯಾಯಾಲಯ ಒಂದು ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ.
Read More »
