Latest
-
ACBಯಿಂದ IAS ಅಧಿಕಾರಿ ಜೆ.ಮಂಜುನಾಥ್ ಅರೆಸ್ಟ್
ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎ ಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
ಪ್ರಧಾನಿ ಮೋದಿ ಭದ್ರತೆಯಲ್ಲಿ ಮತ್ತೆ ಭಾರಿ ಲೋಪ?
ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಮತೆ ಭಾರಿ ಲೋಪವಾಗಿರುವುದು ಬೆಳಕಿಗೆ ಬಂದಿದೆ.
Read More » -
ಹರ್ಷ ಕೊಲೆ ಆರೋಪಿಗಳ ಬಳಿ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಪತ್ತೆ; ಜೈಲಿನಲ್ಲಿ ಬಿಂದಾಸ್ ಆಗಿರುವ ಕೈದಿಗಳು
ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿದ್ದು, ಸೆರೆವಾಸದಲ್ಲಿದ್ದರೂ ಆರೋಪಿಗಳಿಗೆ ರಾಜಾತಿಥ್ಯ ಲಭ್ಯವಾಗುತ್ತಿದ್ದು, ಆರಾಮಾಗಿ ಎಂಜಾಯ್ ಮಾಡುತ್ತಿರುವುದು ಕಂಡುಬಂದಿದೆ.
Read More » -
ಬೆಳಗಾವಿ ನೂತನ ಎಸ್ ಪಿಯಾಗಿ ಡಾ. ಸಂಜೀವ ಪಾಟೀಲ ಅಧಿಕಾರ ಸ್ವೀಕಾರ
ಬೆಳಗಾವಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಸಂಜೀವ ಪಾಟೀಲ ಸೋಮವಾರ ಅಧಿಕಾರ ವಹಿಸಿಕೊಂಡರು.
Read More » -
ADGP ಅಮೃತ್ ಪೌಲ್ ಬಂಧನ
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
Read More » -
ಪ್ರಧಾನಿ ಕಚೇರಿಯ ಅಧಿಕಾರಿ ಹೆಸರಲ್ಲಿ ಜಿಲ್ಲಾಧಿಕಾರಿಗೆ ವಂಚನೆ
ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿ ಜಿಲ್ಲಾಧಿಕಾರಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
Read More » -
ಲಿಂಗಧಾರಣೆಯಿಂದ ದೇಹವೇ ದೇವಾಲಯ: ಶ್ರೀ ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿ
ದೇಹದ ಮೇಲೆ ಇಷ್ಟ ಲಿಂಗವನ್ನು ಧರಿಸಿರುವ ದೇಹವು ದೇವಾಲಯದಷ್ಟು ಪವಿತ್ರವಾಗುತ್ತದೆ. ಎಂದು ಶ್ರೀ ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
Read More » -
ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ಮುಂಜಾನೆ ಏಕಾಏಕಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ರಾಜಧಾನಿ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ.
Read More » -
ಮಾತಿಗೆ ಮಾತು ಬೆಳೆದು ಬಸ್ ಕಂಟ್ರೋಲರ್ ಮೇಲೆ ಹಲ್ಲೆ; ಆರೋಪಿ ಪೊಲೀಸ್ ವಶಕ್ಕೆ
ಬೆಳಗಾವಿ: ಮಾತಿಗೆ ಮಾತು ಬೆಳೆದು ಬಸ್ ಕಂಟ್ರೋಲರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.
Read More » -
ಬೈಕ್ ಗೆ ಓಮ್ನಿ ವಾಹನ ಡಿಕ್ಕಿ; ತಂದೆ ಸಾವು, ಮಗನಿಗೆ ಗಂಭೀರ ಗಾಯ
ಬೆಂಗಳೂರಿಗೆ ತೆರಳಬೇಕಿದ್ದ ಮಗನಿಗೆ ಬಸ್ ಹತ್ತಿಸಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಓಮ್ನಿ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು ಮಗ ಗಂಭೀರ ಗಾಯಗೊಂಡಿದ್ದಾನೆ.
Read More »