Latest
-
ವೋಟರ್ ಐಡಿ ಅಕ್ರಮ; 6,69,652 ಮತದಾರರ ಹೆಸರು ಡಿಲಿಟ್
ಒಂದೆಡೆ ರಾಜ್ಯದಲ್ಲಿ ವೋಟರ್ ಐಡಿ ಅಕ್ರಮ ಆರೋಪ ಕೇಳಿಬಂದಿದ್ದರೆ ಮತ್ತೊಂದೆಡೆ ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ತಾರರಕ್ಕೇರಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ ಎಂದು…
Read More » -
ರಾಜ್ಯದಲ್ಲೇ ಬೆಳಗಾವಿ ಗ್ರಾಮೀಣ ಕ್ಷೇತ್ರ ಮಾದರಿ: ಲಕ್ಷ್ಮೀ ಹೆಬ್ಬಾಳಕರ
ಇಡೀ ರಾಜ್ಯದಲ್ಲಿಯೇ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಪರಿವರ್ತಿಸಲಾಗಿದೆ.
Read More » -
ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಜಾರಿಗೆ ಸಿದ್ಧತೆ
ಶಾಲಾ-ಕಾಲೇಜುಗಳಲ್ಲಿ ಕಡ್ಡಾಯ ಧ್ಯಾನದ ಕ್ಲಾಸ್ ಜಾರಿಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದರೂ ಶಿಕ್ಷಣ ಇಲಾಖೆ ಧ್ಯಾನ ಜಾರಿಗೆ ಸಿದ್ಧತೆ ನಡೆಸಿದೆ.
Read More » -
ರಾಜೀವ್ ಹಂತಕರ ಬಿಡುಗಡೆ ಪ್ರಶ್ನಿಸಿ ಮೇಲ್ಮನವಿ
ರಾಜೀವ್ ಹಂತಕರ ಪೈಕಿ ಆರು ಜನರನ್ನು ಸುಪ್ರಿಂ ಕೋರ್ಟ್ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಕೇಂದ್ರ ಸರಕಾರ ಮೇಲ್ಮನವಿ ಸಲ್ಲಿಸಿದೆ.
Read More » -
ಶಿಕ್ಷಕರ ಹುದ್ದೆ ಆಯ್ಕೆಗೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ
ಇಂದು 15000 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.
Read More » -
-
ರಾಯಬಾಗದ ಪ್ರತಾಪರಾವ್ ಪಾಟೀಲ ಜೆಡಿಎಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ
ರಾಯಬಾಗ ತಾಲೂಕಿನ ಹಿರಿಯ ರಾಜಕಾರಣಿ, ರಾಯಬಾಗ ತಾಲೂಕು ಟಿಎಲ್ಡಿ ಬ್ಯಾಂಕ್ ಅಧ್ಯಕ್ಷರು..
Read More » -
ಅಸ್ತಿತ್ವದ ಗುರಿ ಜಾಗೃತವಾಗಿದ್ದವರು ಕ್ರಿಯಾಶೀಲರಾಗಿರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವ್ಯಕ್ತಿಗೆ ತನ್ನ ಅಸ್ತಿತ್ವ, ಹಾಗೂ ಅಸ್ತಿತ್ವ ದ ಗುರಿ ಹೊಂದಿದವರು ಕ್ರಿಯಾಶೀಲರಾಗಿದ್ದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
Read More » -
ಚುನಾವಣಾ ಉದ್ದೇಶಕ್ಕೆ ಕಾಂಗ್ರೆಸ್ ನಿಂದ ಸಾಮಾಜಿಕ ಆರ್ಥಿಕ ಸಮೀಕ್ಷೆ; ಸಿದ್ದರಾಮಯ್ಯ ಸರ್ಕಾರದ ದಾಖಲೆ ಬಗ್ಗೆ ಬಿಚ್ಚಿಟ್ಟ ಸಿಎಂ
ಕಾಂಗ್ರೆಸ್ ಆಡಳಿತದಲ್ಲಿ ಇಡೀ ಕರ್ನಾಟಕದ ಮಾಹಿತಿಯನ್ನು ಬಳಸಿಕೊಂಡಿದ್ದು, ಚುನಾವಣೆಯನ್ನೂ ಸೋತಿದ್ದಾರೆ. ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದು, ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಬೆಳಗಾವಿ ಅಧಿವೇಶನ ದಿನಾಂಕ ನಿಗದಿ
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
Read More »