Election NewsLatestNationalPolitics

*ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಮುಹೂರ್ತ ಫಿಕ್ಸ್ ಮಾಡಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಘೋಷಿಸಿದರು.

243 ವಿಧಾನಸಭಾ ಕ್ಷೇತ್ರಗಳಿರುವ ಬಿಹಾರದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 17 ಹೊಸ ಪ್ರಯೋಗ ನಡೆಯಲಿದೆ.

ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button