Latest
-
ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಮನೆಗೆ ತೆರಳುತ್ತಿದ್ದ ಬಾಲಕ ಗಾಳಿಪಟದ ದಾರಕ್ಕೆ ಸಿಲುಕಿ ಸಾವು
ದೀಪಾವಳಿಯ ಹಬ್ಬಕ್ಕೆ ಬಟ್ಟೆ ಖರೀದಿಸಿ ಸಂಭ್ರಮಿಸಿದ್ದ ಬಾಲಕನೊಬ್ಬ ಮನೆಗೆ ತೆರಳುತ್ತಿದ್ದ ವೇಳೆ ಬೆಳಗಾವಿಯ ಗಾಂಧಿನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಬೈಕ್ ನಲ್ಲಿ ಹೋಗುತ್ತಿದ್ದಾಗ, ಗಾಳಿಪಟ ಹಾರಿಸಲು ಬಳಸುವ…
Read More » -
ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಆಗಿರುವ ಭಯೋತ್ಪಾದನೆ ಹಾಗೂ ಇತರ ದುಷ್ಕೃತ್ಯಗಳನ್ನು ಮುಚ್ಚಿಕೊಳ್ಳಲು ಮನವೊಲಿಕೆಯ ರಾಜಕಾರಣವನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಆನಂದ ಮಾಮನಿ ರೈತರ ನೈಜಪ್ರತಿನಿಧಿ: ಅಂತಿಮ ದರ್ಶನ ಪಡೆದ ಸಿಎಂ, ಗಣ್ಯರು
ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ…
Read More » -
BJPಯ 14 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಖಾಡ ಕಾವೇರಿದ್ದು, 14 ಜನ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
ಮೈಸೂರುನಲ್ಲಿ ಚಿರತೆ ಹಾಗೂ ಮೊಸಳೆ ಪ್ರತ್ಯಕ್ಷ
ಮೈಸೂರು ನಗರದ ಮದ್ಯ ಭಾಗವಾದ ಎಲೆ ತೋಟದಲ್ಲಿ ಮಳೆ ನೀರು ಹೆಚ್ಚಾಗಿ ದೊಡ್ಡ ಗಾತ್ರದ ಮೊಸಳೆ ಕಂಡು ಬಂದಿದೆ.
Read More » -
ನಾನು ಮಹಿಳೆಯನ್ನು ಹೊಡೆದೇ ಇಲ್ಲ ಎಂದ ಸಚಿವ ವಿ.ಸೋಮಣ್ಣ
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ.ವಿ.ಸೋಮಣ್ಣ, ನಾನು ಮಹಿಳೆಗೆ ಹೊಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Read More » -
ಕರ್ನಾಟಕ ಸಾಮರಸ್ಯದ ನಾಡೆಂಬುದು ಭಾರತ್ ಜೋಡೋ ಯಾತ್ರೆಯಿಂದ ಸಾಬೀತಾಗಿದೆ: ರಾಹುಲ್ ಗಾಂಧಿ
ಕರ್ನಾಟಕ ಖಂಡಿತವಾಗಿಯೂ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ.' ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
Read More » -
ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
ಕಾಲೇಜಿಗೆ ಹೋಗಲು ನಿಂತಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.
Read More » -
ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ ಬೊಮ್ಮಾಯಿ ಕಂಬನಿ
ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಅಂಗವಿಕಲನ ಮೇಲೆ ಹರಿದ KSRTC ಬಸ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ
ರಸ್ತೆಬದಿ ಸಾಗುತ್ತಿದ್ದ ವಿಶೇಷ ಚೇತನ ವ್ಯಕ್ತಿಯ ಮೇಲೆ ಕೆ ಎಸ್ ಆರ್ ಟಿಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ…
Read More »