Latest
-
ಮೊಸರು, ಮಜ್ಜಿಗೆ, ಲಸ್ಸಿ ದರ ಸಂಜೆಯೊಳಗೆ ಮರು ಪರಿಷ್ಕರಣೆ
ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರವನ್ನು ಕೆಎಂಎಫ್ ಮರು ಪರಿಷ್ಕರಣೆ ಮಾಡಿದೆ.
Read More » -
13.5 ವರ್ಷಗಳ ನಂತರ ಸಿಕ್ಕಿ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ
ಫೈನಾನ್ಶಿಯರ್ ಹಾಗೂ ಅವರ ನಾಲ್ಕು ವರ್ಷದ ಮಗನ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ 13.5 ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
Read More » -
ಮಗನನ್ನು ಪುತ್ಥಳಿ ರೂಪದಲ್ಲಿ ನೋಡಲಾಗದು ಎಂದು ಕಣ್ಣೀರಿಟ್ಟ ತಂದೆ
28ರ ಹರೆಯದ ಮಗನನ್ನು ಪುತ್ಥಳಿ ರೂಪದಲ್ಲಿ ನೋಡಲು ಸಾಧ್ಯವಾಗದು ಎಂದು ಕಣ್ಣೀರಿಟ್ಟ ತಂದೆ ಮಗನ ಪುತ್ಥಳಿ ಅನಾವರಣದ ವೇಳೆ ಬಸವಳಿದಿದ್ದಾರೆ.
Read More » -
ಕನ್ನಡ ನಾಮಫಲಕಗಳ ಅಳವಡಿಕೆಗೆ 15 ದಿನಗಳ ಗಡುವು; ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಖಡಕ್ ಸೂಚನೆ
ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಟಿ.ಎಸ್.ನಾಗಾಭರಣ ಅವರು ತಿಳಿಸಿದರು.
Read More » -
ವಿಧಾನಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್
ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ.
Read More » -
ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ
ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಡುವೆ ಸಾಂಕ್ರಾಮಿಕ ರೋಗಗಳು ಉಲಭಣಗೊಳ್ಳುತ್ತಿದ್ದು, ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ.
Read More » -
17 ವರ್ಷದ ಯುವತಿ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ
17 ವರ್ಷದ ಯುವತಿ ಮೇಲೆ ಪೊಲೀಸ್ ಅಧಿಕಾರಿಯೇ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಬೆಳಕಿಗೆ ಬಂದಿದೆ.
Read More » -
ಒಳ ಉಡುಪು ತೆಗೆದು ನೀಟ್ ಪರೀಕ್ಷೆ ಬರೆಯುಂತೆ ಹೇಳಿದ ಮೇಲ್ವಿಚಾರಕ
ನೀಟ್ ಪರೀಕ್ಷೆಯ ಸಂದರ್ಬದಲ್ಲಿ ಕೇರಳದ ಪರೀಕ್ಷಾ ಕೇಂದ್ರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ.
Read More » -
ಝೊಮೆಟೊ ಡೆಲಿವರಿ ಬಾಯ್ ಗೆ ವೇಗ ನೀಡಿ ನೆರವಾದ ಸ್ವಿಗ್ಗಿ ಬಾಯ್; ವಿಡಿಯೋ ವೈರಲ್
ಇಬ್ಬರೂ ಆಹಾರ ಸರಬರಾಜು ಮಾಡುವ ಪ್ರತ್ಯೇಕ ಕಂಪನಿಗಳ ಡೆಲಿವರಿ ಬಾಯ್ ಗಳು. ಆದರೆ 'ಪರಸ್ಪರ ಸಹಕಾರ' ಎಂಬುದಕ್ಕೆ ನಿದರ್ಶನವೂ ಆಗುವ ಮೂಲಕ ಜಾಲತಾಣದಲ್ಲಿ ಶರವೇಗದ ಸಂಚಾರದ ಸುದ್ದಿಗೆ…
Read More » -
ಖಾಸಗಿ ವಿಡಿಯೋ ಸೆರೆ; ಪ್ರೇಮಿಗಳಿಬ್ಬರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಜೋಡಿ ಅರೆಸ್ಟ್
ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಜೋಡಿಯನ್ನು ಬೆಂಗಳೂರಿನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ.
Read More »