Latest
-
*ಬಿಜೆಪಿಯವರು ಕೇಂದ್ರ ಸರಕಾರದ ವಿರುದ್ಧ ಹೋರಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗಿದೆ. ರೈತರಿಗೆ ಕೇಂದ್ರ ಸರಕಾರ ಮೋಸ ಮಾಡುತ್ತಿದೆ. ಕೇಂದ್ರ ಸರಕಾರ ರೈತರ ಬೆಳೆಗಳನ್ನು ಖರೀದಿ ಮಾಡುತ್ತಿಲ್ಲ. ಖರೀದಿ ಮಾಡಲು ವಿರೋಧ…
Read More » -
*ಭಾರತ ನಿರ್ಮಾಣದಲ್ಲಿ ಬೆಂಗಳೂರು, ಹೈದರಾಬಾದ್ ಕೊಡುಗೆ ಗಣನೀಯ: ಡಿಸಿಎಂ ಡಿ.ಕೆ. ಶಿವಕುಮಾರ್*
ಅಭಿವೃದ್ಧಿ ಎಂಬುದು ಮ್ಯಾಜಿಕ್ ಅಲ್ಲ, ಇದರ ಸಾಧನೆಗೆ ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ ಪ್ರಗತಿವಾಹಿನಿ ಸುದ್ದಿ: “ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ,…
Read More » -
*ವೃದ್ಧಾಶ್ರಮ, ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ನೆರವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿಡಕಲ್ ಅಣೆಕಟ್ಟಿನ ಬಳಿ ಇರುವ ಆಸರೆ ವೃದ್ಧಾಶ್ರಮ ಹಾಗೂ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ಸದಸ್ಯರು ಭೇಟಿ ನೀಡಿ, ಆಶ್ರಯದಲ್ಲಿರುವ ವೃದ್ಧರು ಮತ್ತು ಮಹಿಳೆಯರ ಚಟುವಟಿಕೆಗಳನ್ನು ವೀಕ್ಷಿಸಿ ಫಲಾನುಭವಿಗಳಿಗೆ ಹಣ್ಣು-ಹಂಪಲು ಹಾಗೂ ದವಸ-ಧಾನ್ಯಗಳನ್ನು ದೇಣಿಗೆಯ ರೂಪದಲ್ಲಿ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಅವರು, “ಜೀವನದ ಕಲಿಕೆಯ ಹಂತದಲ್ಲಿ ಕಷ್ಟಗಳನ್ನು ನೋಡಿದರೆ ಪ್ರತಿಯೊಬ್ಬರೂ ಬೆಳೆಯಬಹುದು. ಎಲ್ಲರಿಗೂ ಸವಾಲುಗಳಿರುತ್ತವೆ, ಆದರೆ ಅವನ್ನು ಜಯಿಸುವುದೇ ನಿಜವಾದ ಬೆಳವಣಿಗೆ. ಮಹಿಳಾ ಕಲ್ಯಾಣ ಸಂಸ್ಥೆಯಂತಹ ಸಂಘಟನೆಗಳು ನಮ್ಮ ಜೊತೆಗೆ ಇದ್ದಾಗ ಹೆದರಬೇಕಾದ ಅಗತ್ಯವಿಲ್ಲ” ಎಂದು ಹೇಳಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಮಾತನಾಡಿ, “ಸಂಸ್ಥೆ 50 ವರ್ಷಗಳಿಂದ ನಿರಂತರವಾಗಿ…
Read More » -
*ನಮ್ಮ ರಕ್ತದ ಕಣಕಣದಲ್ಲೂ ಕನ್ನಡ ಇದೆ: ಕನ್ನಡ ಶಾಲೆ ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ…
Read More » -
*BREAKING: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.…
Read More » -
*ರೈತರ ರಕ್ಷಣೆಗೆ ನಮ್ಮ ಸರ್ಕಾರದಿಂದ ದುಬಾರಿ ತೀರ್ಮಾನ: ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತಿಲ್ಲ ಯಾಕೆ? ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ…
Read More » -
*ಬೆಳಗಾವಿ ಅಧಿವೇಶನ: ಅಗಲಿದ ಗಣ್ಯರಿಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ…
Read More » -
*ಮಗನನ್ನು ವಿಷ ಹಾಕಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ-ಅಜ್ಜಿ*
ಪ್ರಗತಿವಾಹಿನಿ ಸುದ್ದಿ: ಮಗನನ್ನು ಹತ್ಯೆಗೈದು ಬಳಿಕ ತಾಯಿ ಹಾಗೂ ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದೆ.…
Read More » -
*ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ…
Read More » -
*ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ತ್ರಿವಿಧ ದಾಸೋಹಗಳ ಮೂಲಕ ಜನ ಸಾಮಾನ್ಯರ ಸೇವೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಠಾದೀಶರು, ಮಠಗಳು ತ್ರಿವಿಧ ದಾಸೋಹಗಳನ್ನು ಆರಂಭಿಸುವ ಮೂಲಕ ಸರ್ಕಾರಕ್ಕೆ ಸ್ಫೂರ್ತಿಯಾಗಿವೆ ಎಂದು ಮಹಿಳಾ ಮತ್ತು…
Read More »