Latest
-
ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ
ಇಬ್ಬರು ಕಂದಮ್ಮಗಳನ್ನು ಬಾವಿಗೆ ತಳ್ಳಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ.
Read More » -
ಆಲಮಟ್ಟಿ ಜಲಾಶಯದಿಂದ 1.25 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಿದ್ದರಿಂದ ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು ಬುಧವಾರ 1.25 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
Read More » -
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದ ಕೆನಡಾ ಸಂಸದರ ಕುಟುಂಬ
ಜಾತಿ, ಮತ, ಪಂಥ, ಧರ್ಮಗಳ ಕಟ್ಟುಗಳನ್ನು ಮೀರಿ ಏಕಸೂತ್ರದಲ್ಲಿ ಎಲ್ಲರನ್ನೂ ಒಂದು ಮಾಡುವ ಶಕ್ತಿ ಮಾತೃಭಾಷೆಗೆ ಇದೆ. ಈ ಭಾಷಾಬಂಧನಕ್ಕೆ ಪ್ರಪಂಚದಲ್ಲಿ ಎಲ್ಲರನ್ನೂ ಒಂದು ಮಾಡುವ ಶಕ್ತಿ…
Read More » -
ಮಳೆ ಹಾನಿ: ಮೂಲಸೌಕರ್ಯ ದುರಸ್ತಿಗೆ ಕೂಡಲೇ 500 ಕೋಟಿ ರೂ.ಗಳ ಅನುದಾನ ಬಿಡುಗಡೆ: ಸಿಎಂ ಘೋಷಣೆ
ಅತಿವೃಷ್ಟಿ, ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳಿಗೆ ಅಂದರೆ ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ…
Read More » -
ಬೆಳಗಾವಿ ಸಿಬಿಟಿ ಕಾಮಗಾರಿಯಲ್ಲಿ ಶೇ.17 ಹೆಚ್ಚುವರಿ ಕಾಮಗಾರಿ ನೀಡಿದ್ದು ಯಾವ ರಾಜಕಾರಣಿ ಮಾತು ಕೇಳಿ ?
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹಿಸಿ, ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಬುಧವಾರ ಸ್ಮಾರ್ಟ್ ಸಿಟಿ ಕಚೇರಿಗೆ…
Read More » -
ಭರ್ಜರಿ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಕೆನ್ನಿಂಗ್ಟನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
Read More » -
ಪೂಜಾಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ; ಕುಟುಂಬದ ಕಣ್ಮುಂದೆಯೇ ನೀರಿನ ರಭಸಕ್ಕೆ ಕೊಚ್ಚಿ ಹೋದ ಯುವಕ
ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಅಪಯಾದ ಮಟ್ಟ ಮೀರಿ ಹರಿಯುತ್ತಿದ್ದು, ನೀರಿಗಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ನಿರ್ಲಕ್ಷ ಮೆರೆಯುತ್ತಿರುವ ಜನರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ.
Read More » -
ಅನೈಸರ್ಗಿಕ ಲೈಂಗಿಕ ಕಿರುಕುಳ; ಪೌರಸೇವಾ ನೌಕರ ಅರೆಸ್ಟ್
ವ್ಯಕ್ತಿಯೊಬ್ಬನಿಗೆ ಅನೈಸರ್ಗಿಕ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೌರಸೇವಾ ನೌಕರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ಹಾಸ್ಟೇಲ್ ವಿದ್ಯಾರ್ಥಿನಿಯರಿಗೆ ವಾರ್ಡನ್ ಪತಿಯಿಂದ ಕಿರುಕುಳ
ಲೇಡಿಸ್ ಹಾಸ್ಟೇಲ್ ವಾರ್ಡನ್ ಪತಿಮಹಾಶಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.
Read More » -
ಮೃತಪಟ್ಟ ಇಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯ ಕಸಿ
ಇತ್ತೀಚೆಗೆ ಮೃತಪಟ್ಟ ಇಬ್ಬರು ವ್ಯಕ್ತಿಗಳಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ.
Read More »