Latest
-
ಮೂರು ಕಿ.ಮೀ ಓಡಿ ಆಸ್ಪತ್ರೆ ತಲುಪಿ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯ
ವೈದ್ಯರೊಬ್ಬರು ಅತೀ ಮಹತ್ವದ ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಆಸ್ಪತ್ರೆಗೆ ತೆರಳುತ್ತಿರುವಾಗ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿದ್ದಾರೆ. ಗಂಟೆಗಳವರೆಗೆ ಟ್ರಾಫಿಕ್ ತೆರವಾಗದ ಹಿನ್ನೆಲೆಯಲ್ಲಿ ಓಡುತ್ತಲೇ ಆಸ್ಪತ್ರೆ ತಲುಪಿ ಶಸ್ತ್ರ ಚಿಕಿತ್ಸೆ…
Read More » -
ಬೆಳಗಾವಿ: ಖತರ್ನಾಕ್ ಬೈಕ್ ಕಳ್ಳನ ಬಂಧನ
ಬೆಳಗಾವಿಯ ಉದ್ಯಮಭಾಗ ಪೊಲೀಸರು ಬೈಕ್ ಕಳುವು ಮಾಡಿದ ಆರೋಪಿಯೊಬ್ಬನನ್ನು ಬಂಧಿಸಿ ಮೂರು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
ಕಿಣೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಬೇರಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೀಣೆ ಗ್ರಾಮ ಪಂಚಾಯತಿ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ವಿಜಯ ಪತಾಕೆ ಹಾರಿಸಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಪರಾಭವಗೊಳಿಸಿ ಕಾಂಗ್ರೆಸ್…
Read More » -
ಬಾಲಾರೋಪಿ ಸೇರಿ ಐವರು ಸರಗಳ್ಳರ ಬಂಧನ
ಸರಗಳ್ಳತನ, ಚಿನ್ನಾಭರಣ ದೋಚಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾರೋಪಿ ಸೇರಿದಂತೆ ಐವರು ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲಿಸರು ಬಂಧಿಸಿದ್ದಾರೆ.
Read More » -
ಅಂಬೆವಾಡಿ: ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ಮಸಣಾಯಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 3 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಕಾಂಗ್ರೆಸ್…
Read More » -
ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ; ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಜಂಟಿ ಆಯುಕ್ತ, ಪಿಎ
ಲೋಕಾಯುಕ್ತ ಮರು ಸ್ಥಾಪನೆ ಬಳಿಕ ಮೊದಲ ದಾಳಿ ನಡೆದಿದ್ದು, ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಹಾಗೂ ಪಿಎ ಇಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
Read More » -
ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್; ನೋಟಿಸ್ ಕೊಡುವ ಅಗತ್ಯವೇ ಇಲ್ಲ ಎಂದ ಕಂದಾಯ ಸಚಿವರು
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದಿಮ್ದ ಸೃಷ್ಟಿಯಾದ ಪ್ರವಾಹ ಸಂಕಷ್ಟ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆಗಳ ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಕಟ್ಟಡಗಳನ್ನು ಬಿಬಿಎಂಪಿ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ಬೃಹತ್ ಅಪಾರ್ಟ್…
Read More » -
ನಿಮಗೆ ತಾಕತ್ತು, ಧಮ್ಮಿದ್ರೆ ಪರೀಕ್ಷೆ ಬರೆದ ನಿರುದ್ಯೋಗಿ ಯುವಕರ ಮುಂದೆ ಹೇಳಿ; ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ
ಪಿಎಸ್ ಐ ಹುದ್ದೆ ನೇಮಕಾತಿಗಾಗಿ ಕನಕಗಿರಿ ಬಿಜೆಪಿ ಶಾಸಕರು ಲಂಚ ಪಡೆದ ಬಗ್ಗೆ ವಿಡಿಯೋ ಬಿಡಿಗಡೆ ಮಾಡಿದ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
Read More » -
ಜ್ಞಾನವಾಪಿ ಮಸೀದಿ ಕೇಸ್; ಹಿಂದೂಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು
ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಾರಾಣಾಸಿ ಸ್ಥಳೀಯ ನ್ಯಾಯಾಲಯ ಹಿಂದೂ ಮಹಿಳೆಯರ ಅರ್ಜಿ ಸ್ವೀಕೃತವಾಗಿದೆ ಎಂದು ಮಹತ್ವದ ತೀರ್ಪು ನೀಡಿದೆ.
Read More » -
ರಾಣಿ ಚನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವವನ್ನು ಸೆ.14 ಸುವರ್ಣ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರ ಗೌಡ ಹೇಳಿದರು.
Read More »