Latest
-
NEET : ರಾಷ್ಟ್ರಕ್ಕೆ 234ನೇ ರ್ಯಾಂಕ್ ಪಡೆದ ಚಿಕ್ಕೊಡಿ ಪೊಲೀಸ್ ಮಗಳು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್.ಬಿ.ನಾಯ್ಕ್ ಅವರ ಮಗಳು ಸ್ನೇಹಾ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದುಕೊಂಡಿದ್ದಾರೆ.
Read More » -
ಗಣೇಶ ಮೂರ್ತಿಗಳ ಅದ್ಧೂರಿ ಮೆರವಣಿಗೆಗೆ ಸಿದ್ಧಗೊಂಡ ಬೆಳಗಾವಿ ; ವಾಟರ್ ಜೆಟ್ ವಾಹನ, ವಜ್ರ ವಾಹನ, 3500ಕ್ಕೂ ಹೆಚ್ಚು ಪೊಲೀಸ್; ಕಿಡಿಗೇಡಿತನ ಮಾಡಿದರೆ ಹುಷಾರ್
ಕಳೆದ ಎರಡು ವರ್ಷ ಕೋವಿಡ್ ಸೋಂಕಿನ ಕಾರಣಕ್ಕೆ ಸರಕಾರ ಗಣೇಶೋತ್ಸವದ ಅದ್ಧೂರಿ ಆಚರಣೆಗೆ ಸರಕಾರ ನಿರ್ಬಂಧ ವಿಧಿಸಿತ್ತು. ಹಾಗಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯೂ ಕಳೆಗುಂದಿತ್ತು. ಈ…
Read More » -
ಕನ್ನಡ ಉಳಿಸಿ ಬೆಳೆಸಲು ಪ್ರತಿಯೊಬ್ಬ ಕನ್ನಡಿಗನೂ ಕನ್ನಡದ ರಾಯಭಾರಿಯಾಗಬೇಕು: ನಾಡೋಜ ಡಾ. ಮಹೇಶ ಜೋಶಿ ಕರೆ
ದೆಹಲಿ ಕರ್ನಾಟಕ ಸಂಘದ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಉದ್ಘಾಟನಾ ಸಮಾರಂಭ
Read More » -
ಸರಕಾರದ ರೀತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ – ಲಕ್ಷ್ಮೀ ಹೆಬ್ಬಾಳಕರ್
ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್…
Read More » -
ಐಸಿಎಂಆರ್ –ಎನ್ಐಟಿಎಂ ನೌಕರರು, ಪಿಂಚಣಿದಾರರು ಹಾಗೂ ಕುಟುಂಬ ಸದಸ್ಯರಿಗೆ KLEಯಲ್ಲಿ ಆರೋಗ್ಯ ಸೇವೆ
ಕೇಂದ್ರ ಸರಕಾರದ ಆರೋಗ್ಯ ಯೋಜನೆಯಡಿ ನಿಯಮ ಹಾಗೂ ದರಕ್ಕೆ ಅನುಸಾರವಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವದಕ್ಕಾಗಿ ಒಡಂಬಡಿಕೆ
Read More » -
ಅತ್ತಿಗೆಯನ್ನೇ ಬರ್ಬರವಾಗಿ ಹತ್ಯೆಗೈದ ಮೈದುನ
ಕೌಟುಂಬಿಕ ಕಲಹದಿಂದಾಗಿ ಮೈದುನನೊಬ್ಬ ತನ್ನ ಅತ್ತಿಗೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
Read More » -
ಜನರು ಜಲೋತ್ಸವದಲ್ಲಿ ನರಳಿದ್ದಾರೆ, ಸರ್ಕಾರದವರು ಜನೋತ್ಸವದಲ್ಲಿ ಮುಳುಗಿದ್ದಾರೆ; ಕಿಡಿಕಾರಿದ ಕಾಂಗ್ರೆಸ್
ಅತಿವೃಷ್ಟಿಯಿಂದ ರಾಜ್ಯದ ಜನತೆ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಾಡಲು ಹೊರಟಿರುವ ಜನೋತ್ಸವ ಸಮಾವೇಶದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
Read More » -
ಮುರುಘಾಶ್ರೀ ಪ್ರಕರಣ; ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನಕ್ಕೆ
ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.
Read More » -
ಶಿಕ್ಷಕಿಗೆ ಕುಡಿತದ ಚಟ; ಮದ್ಯದ ಅಮಲಿನಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ; ಬೇಸತ್ತ ಗ್ರಾಮಸ್ಥರಿಂದ ಪ್ರತಿಭಟನೆ
ಎಣ್ಣೆ ಕಿಕ್ಕಿನಲ್ಲಿಯೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತುಮಕೂರಿನ ಚಿಕ್ಕಸಾರಂಗಿ…
Read More »
