Latest
-
Breaking News -KSHDCL ಚೇರಮನ್ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಡಿ.ರೂಪಾ ಗಂಭೀರ ಆರೋಪ: ಮುಖ್ಯ ಕಾರ್ಯದರ್ಶಿಗೆ ಲಿಖಿತ ದೂರು
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಚೇರಮನ್ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪಾ ಮೌದ್ಗಿಲ್, ಈ…
Read More » -
ಯುವಕರಿಗೆ ಉದ್ಯೋಗ ಸೃಷ್ಟಿಗೆ ಮಂಗಳೂರಿನ ಬಳಿ ಅಂತರರಾಷ್ಟ್ರೀಯ ಫರ್ನೀಚರ್ ಕ್ಲಸ್ಟರ್ ಶೀಘ್ರ ಪ್ರಾರಂಭ
ಯುವಕರಿಗೆ ಉದ್ಯೋಗ ಒದಗಿಸುವಂತಹ ಅಂತರರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ನ್ನು ಮಂಗಳೂರು ಸಮೀಪದಲ್ಲಿ ಇದೇ ವರ್ಷ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಬಾಯ್ತಪ್ಪಿನಿಂದ ಜೈ ಮಹಾರಾಷ್ಟ್ರ ಬಂತು, ಕ್ಷಮಿಸಿ ಎಂದು ಪಾಲಿಕೆ ನಿವೃತ್ತ ನೌಕರ
33 ವರ್ಷ ಕನ್ನಡಿಗರ ಅನ್ನ ತಿಂದು ನಿವೃತ್ತಿಯ ದಿನ ಬಾಯ್ತಪ್ಪಿನಿಂದ ಜೈ ಮಹಾರಾಷ್ಟ್ರ ಬಂತು ಎಂದ ಬೆಳಗಾವಿ ಮಹಾನಗರ ಪಾಲಿಕೆಯ ನೌಕರ, ತನ್ನ ಅಕ್ಷಮ್ಯ ಅಪರಾಧಕ್ಕೆ ಕ್ಷಮೆ…
Read More » -
ನಡು ರಸ್ತೆಯಲ್ಲಿ, ಹಾಡ ಹಗಲೇ ಯುವತಿಯನ್ನು ಹೊತ್ತೊಯ್ದ ಯುವಕರ ಗ್ಯಾಂಗ್
ಅಂಗಡಿಗೆ ಬಂದಿದ್ದ ಯುವತಿಯನ್ನು ಹಾಡ ಹಗಲೇ ಯುವಕರ ಗ್ಯಾಂಗ್ ಕಾರಿನಲ್ಲಿ ಬಂದು ಹೊತ್ತೊಯ್ದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದಲ್ಲಿ ನಡೆದಿದೆ.
Read More » -
ಶಾವಿಗೆ, ಸಂಡಿಗೆ ಪ್ರಕರಣದ ಬೆನ್ನಲ್ಲೇ ಸುವರ್ಣ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ಭೇಟಿ; ಸ್ವಚ್ಛತೆ, ಭದ್ರತೆ ಪರಿಶೀಲನೆ
ಸುವರ್ಣ ವಿಧಾನಸೌಧದ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಭದ್ರತೆ, ಸ್ವಚ್ಛತೆ ಸೇರಿದಂತೆ ಒಟ್ಟಾರೆ ನಿರ್ವಹಣಗೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ…
Read More » -
33 ವರ್ಷ ಕನ್ನಡಿಗರ ಅನ್ನ ಉಂಡು ಕನ್ನಡಿಗರಿಗೇ ದ್ರೋಹ; ಬೆಳಗಾವಿ ಪಾಲಿಕೆ ನೌಕರನ ಪಿಂಚಣಿ ತಡೆ ಹಿಡಿಯಲು ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 33 ವರ್ಷ ಕೆಲಸ ಮಾಡಿ ಮೇ 31 ರಂದು ನಿವೃತ್ತಿಯಾದ ದ್ವಿತೀಯ ದರ್ಜೆ.ಸಹಾಯಕನೋರ್ವ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿ ಕೊನೆಗೆ "ಜೈ ಮಹಾರಾಷ್ಟ್ರ"ಎಂದಿದ್ದಾನೆ.
Read More » -
ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣ; ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೇಖಾ
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಅನಂತರಾಜುಗೆ ಬ್ಲಾಕ್ ಮೇಲ್ ಮಾಡಿದ್ದಳು ಎನ್ನಲಾಗಿದ್ದ ರೇಖಾ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ…
Read More » -
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಂಕಷ್ಟ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್…
Read More » -
ಪಠ್ಯ ಪುಸ್ತಕ ವಿವಾದ; ಕಾಂಗ್ರೆಸ್ ನಿಂದ ಸಾಹಿತಿಗಳನ್ನು ಉದ್ರೇಕಗೊಳಿಸುವ ಕೆಲಸ; ಶಾಸಕ ಪಿ.ರಾಜೀವ್ ವಾಗ್ದಾಳಿ
ಪಠ್ಯಕ್ರಮದ ವಿಷಯದಲ್ಲಿ ಜನರ ಭಾವನೆ ಉದ್ರೇಕಗೊಳಿಸುವುದು, ಸಮಾಜದಲ್ಲಿ ಗೊಂದಲ ಉಂಟು ಮಾಡುವುದು ಕಾಂಗ್ರೆಸ್ ನ ಕೀಳುಮಟ್ಟದ ಟ್ರೂಲ್ ಕಿಟ್ ಟೆರರಿಸಮ್ ಎಂದು ಕುಡುಚಿ ಶಾಸಕ ಪಿ.ರಾಜೀವ ವಾಗ್ದಾಳಿ…
Read More » -
ಬೆಳಗಾವಿ: ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
Read More »