Latest
-
ರಸ್ತೆ ಅಪಘಾತ; ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ದುರ್ಮರಣ
ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
Read More » -
ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳು ಆಗುತ್ತೆ; ‘ಆಪರೇಷನ್ ಕಮಲ’ ಪ್ಲಾನ್ ಸ್ಪಷ್ಟಪಡಿಸಿದ ಸಿಎಂ
ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಹಲವು ಚಟುವಟಿಕೆಗಳು ಗರಿಗೆದರಿದ್ದು, ದೊಡ್ಡ ಪ್ರಮಾಣದಲ್ಲಿ ಆಪರೇಷನ್ ಕಮಲ ನಡೆಸಲು ಕಮಲ ಪಾಳಯ ಸಿದ್ಧತೆ ನಡೆಸಿದಂತಿದೆ.
Read More » -
ವಾಹನ ಚಾಲನೆ ವೇಳೆಯೇ ಮೂರ್ಛೆ ಹೋದ ಟೆಂಪೋ ಚಾಲಕ; ಮುಂದೇನಾಯ್ತು?
ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಟೆಂಪೋ ಟ್ರಾವಲರ್ ಚಾಲಕ ಏಕಾಏಕಿ ಮೂರ್ಛೆ ಹೋದ ಪರಿಣಾಮ ಟೆಂಪೋ ಟ್ರಾವಲರ್ ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
Read More » -
ಬಸ್ ಪಾಸ್: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಶಾಲಾ-ಕಾಲೇಜು ಆರಂಭವಾಗುತ್ತಿರುವ ಹೊತ್ತಲ್ಲೇ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಯಮ ಸಿಹಿಸುದ್ದಿ ನೀಡಿದೆ.
Read More » -
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
ಶಾಸಕ ಜಿ.ಟಿ.ದೇವೇಗೌಡರ ಮೂರು ವರ್ಷದ ಮೊಮ್ಮಗಳು ಸಾವು
ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಮೂರು ವರ್ಷದ ಮಗು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.
Read More » -
ಅನ್ನ ಸಂತರ್ಪಣೆಗೆ ಮತ್ತೊಂದು ಹೆಸರೇ ಬಂಡಿಗಣಿ ಶ್ರೀಮಠ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಎಲ್ಲ ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಹಸಿದ ಹೊಟ್ಟೆಗೆ ಸತತ ಅನ್ನ ನೀಡುತ್ತಿರುವ ಬಂಡಿಗಣಿ ಶ್ರೀಗಳ ಕಾರ್ಯ ಪ್ರಶಂಸನೀಯವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ…
Read More » -
ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು.
Read More » -
ಮಧುಮೇಹ ಪೀಡಿತ ಮಕ್ಕಳಿಗಾಗಿ ಬೇಸಿಗೆ ಶಿಬಿರ ಉದ್ಘಾಟಿಸಿದ ಸಂಸದೆ ಮಂಗಲಾ ಅಂಗಡಿ
ಏನೂ ಅರಿಯದ ಮಗ್ದ ಮಕ್ಕಳನ್ನು ನಿರಾಶೆಗೊಳಿಸದೇ, ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸವಾಲನ್ನು ಎದುರಿಸುವ ಶಕ್ತಿಯನ್ನು ತಿಳಿಸಿ. ಮಧುಮೇಹದಿಂದ ಬಳಲುತ್ತಿದ್ದರೂ ಕೂಡ ಎಲ್ಲರಂತೆ ನಾವೂ ಕೂಡ ಸಾಧನೆ ಮಾಡಬಹುದೆಂಬ…
Read More » -
ಶಿಕ್ಷಕಿ ಮೇಲೆ ಅತ್ಯಾಚಾರ; ಮತಾಂತರವಾಗಿ ಮದುವೆಯಾಗುವಂತೆ ಒತ್ತಾಯ
ಶಾಲಾ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವ ಯುವಕನೊಬ್ಬ ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.
Read More »