Latest
-
ಈ ಶನಿವಾರ ಬೆಳಗಾವಿ ಡಿಸಿ, ವಿವಿಧ ತಹಸಿಲ್ದಾರರ ನಡೆ ಯಾವ ಹಳ್ಳಿಯ ಕಡೆ ಗೊತ್ತೇ?
"ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ" ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶನಿವಾರ(ಜುಲೈ.16) ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ.
Read More » -
-
ಬೆಳಗಾವಿಯಲ್ಲಿ ಬಯಲಾಟಗಳ ರಂಗಾಯಣ ಸ್ಥಾಪನೆಗೆ ಸರ್ಕಾರಕ್ಕೆ ಒತ್ತಾಯ
ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ " ನಾಟಕದ ಓದು-ರಚನೆ-ಅಭಿನಯ" ಕುರಿತು ವಿಶೇಷ ಉಪನ್ಯಾಸ ಮತ್ತು ತರಬೇತಿ
Read More » -
-
ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಮೃತದೇಹ ಪತ್ತೆ; ಸತ್ತ ಮಹಿಳೆ ಬದುಕಿರುವುದಾದರೂ ಹೇಗೆ?
ಬೈಂದೂರು ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟಿದ್ದಾರೆ ಎನ್ನಲಾಗಿದ್ದ ಮಹಿಳೆ ಬದುಕುಳಿದಿರುವುದು ಗೊತ್ತಾಗಿದ್ದು, ಕಾರಿನಲ್ಲಿ ಸುಟ್ಟ…
Read More » -
ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ
ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.
Read More » -
ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ
ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 48 ವರ್ಷದ ಮಹಿಳೆ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ.
Read More » -
ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ನಿರಂತರ ಅತ್ಯಾಚಾರ
ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಪಕ್ಕದ ಮನೆಯ ವ್ಯಕ್ತಿಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ.
Read More » -
ಬೆಳಗಾವಿ: ನಕಲಿ ಪಾನ್ ಮಸಾಲಾ ಜಾಲ: 7 ಜನರ ಬಂಧನ
ಬೆಳಗಾವಿ: ನಕಲಿ ಪಾನ್ ಮಸಾಲಾ ತಯಾರಿ ಮಾರಾಟ ಮಾಡುವ ಮೂಲಕ ಸರಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Read More »
