Latest
-
ಕಾಂಗ್ರೆಸ್ ಬಲವರ್ಧನೆಗೆ ಚಿಂತನಾ ಶಿಬಿರ: 4 ಅನುಷ್ಠಾನ ಸಮಿತಿಗಳ ಚರ್ಚೆ
ಇಲ್ಲಿಯ ಡಾ. ಎನ್.ಎಸ್. ಹರ್ಡೇಕರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನವ ಸಂಕಲ್ಪ ಚಿಂತನಾ ಶಿಬಿರ ನಡೆಯಿತು.
Read More » -
ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕನ್ನಡ ನಾಡಿಗೆ ಹೇಗೆ ಉತ್ತಮ ಭವಿಷ್ಯವಿದೆಯೋ ಕನ್ನಡದ ಪತ್ರಿಕೋದ್ಯಮಕ್ಕೂ ಉತ್ತಮ ಭವಿಷ್ಯವಿದೆ. ಕನ್ನಡ ಭಾಷೆ, ಸಾಹಿತ್ಯಕ್ಕೆ ಕನ್ನಡ ಪತ್ರಿಕೋದ್ಯಮದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ; ವಿಷಾದ ವ್ಯಕ್ತಪಡಿಸಿದ ಕೆ.ಎನ್ ರಾಜಣ್ಣ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿಷಾದ ವ್ಯಕ್ತಪಡಿಸಿದ್ದಾರೆ.
Read More » -
ಪತಿ, ಪತ್ನಿ, ಔರ್…. ಹಲವು ಗುಟ್ಟುಗಳನ್ನು ಬಿಚ್ಚಿಟ್ಟ ಪವಿತ್ರಾ ಲೋಕೇಶ್ !!
ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಅಣ್ಣ, ನಟ ನರೇಶ್ ನನ್ನು ವಿವಾಹವಾಗಿದ್ದಾರೆಯೇ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ…
Read More » -
ಉಚಿತ ಆರೋಗ್ಯ ಸೇವೆ ಎಲ್ಲರಿಗೂ ಸಿಗಲಿ: ಶಾಸಕ ಅನಿಲ ಬೆನಕೆ
ಬೆಳಗಾವಿ : ವಿಶ್ವ ವೈದ್ಯರ ದಿನಾಚರಣೆ ನಿಮಿತ್ತ ಕೆಎಲ್ಇ ಡಾ. ಪ್ರಭಾಕರ ಕೋರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಅನಿಲ ಬೆನಕೆ ಫೌಂಡೇಶನ್ ಆಶ್ರಯದಲ್ಲಿ ಉಚಿತ…
Read More » -
ಸರ್ಕಾರಿ ಶಾಲಾ ಮಕ್ಕಳಿಗೆ ವಾಹನ ಭಾಗ್ಯ; ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ
ಇನ್ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೂ ವಾಹನ ಸೌಲಭ್ಯ ಸಿಗಲಿದೆ. ಶಾಲಾ ಮಕ್ಕಳನ್ನು ಕರೆತರಲು ಶಾಲಾ ವಾಹನ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More » -
ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ.
Read More » -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?
ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು…
Read More » -
ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಪತ್ನಿ
ಹೆತ್ತ ತಾಯಿಯೇ ತನ್ನ ಪುಟ್ಟ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
Read More » -
ಜಿಲ್ಲಾಧಿಕಾರಿ ಸಹಿ ನಕಲು ಪ್ರಕರಣ; ಕಂದಾಯ ಇಲಾಖೆಯ ಇಬ್ಬರ ಬಂಧನ
ಸರ್ಕಾರಿ ಜಮೀನು ಕಬಳಿಸಲು ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More »