Latest
-
‘ಕೆಜಿಎಫ್ 2’ ಟ್ರೇಲರ್ ರಿಲೀಸ್ಗೆ ಬರ್ತಿದ್ದಾರೆ ಸ್ಟಾರ್ ನಿರೂಪಕ ಕರಣ್ ಜೋಹರ್
ನಿರೂಪಣೆಯಲ್ಲಿ ಕರಣ್ ಜೋಹರ್ ಅವರ ಅನುಭವ ದೊಡ್ಡದು. ಈಗ ಅವರು ‘ಕೆಜಿಎಫ್: ಚಾಪ್ಟರ್ 2’ ಟ್ರೇಲರ್ ಬಿಡುಗಡೆ ಸಮಾರಂಭದ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ.
Read More » -
ನಮಗಿಬ್ರಿಗೂ ಸೇರಿ ಒಬ್ಬನೇ ಪತಿ ಬೇಕು ಎಂದ ಗೆಳತಿಯರು
ಗೆಳೆತನದಲ್ಲಿ ನಾನಾ ವಸ್ತುಗಳನ್ನು ಹಂಚಿಕೊಂಡು ಆತ್ಮೀಯತೆ ವ್ಯಕ್ತಪಡಿಸುವುದನ್ನು ಕೇಳಿದ್ದೇವೆ. ಆದರೆ ಮಲೇಷ್ಯಾದ ಇಬ್ಬರು ಗೆಳತಿಯರು ಇಬ್ಬರಿಗೂ ಸೇರಿ ಒಬ್ಬನೇ ಗಂಡ ಬೇಕು ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Read More » -
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
Read More » -
ತಂದೆಯ ಆತ್ಮೀಯ ಸ್ನೇಹಿತ ಎಂದು 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ತಂದೆಯ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡು ಶಾಲಾ ಬಾಲಕಿ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ.
Read More » -
ಬೆಳಗಾವಿ; ಪತ್ನಿಯನ್ನು ಸಾರ್ವಜನಿಕರ ಎದುರೆ ನಡು ರಸ್ತೆಯಲ್ಲಿ ಕೊಚ್ಚಿಹಾಕಿದ ಪತಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಪತಿ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ.
Read More » -
ಹಿಜಾಬ್ಗೂ ಹಿಂದೂ ಸ್ವಾಮೀಜಿಗಳಿಗೂ ಏನು ಸಂಬಂಧ?; ಓಲೈಕೆಗೂ ಒಂದು ಮಿತಿಯಿದೆ ಎಂದು ಗುಡುಗಿದ ಬಿಜೆಪಿ
ಸ್ವಾಮೀಜಿಗಳು ತಲೆಗೆ ಖಾವಿ ಬಟ್ಟೆ ಹಾಕಲ್ವಾ? ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿದರೆ ತಪ್ಪೇನು? ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ…
Read More » -
ಪ್ರಶಸ್ತಿಗಳಿಗೆ ಅರ್ಜಿನೂ ಬೇಡ… ಯಾರ ಮರ್ಜಿನೂ ಬೇಡ.. ಸಾಧನೆಯೊಂದೆ ಸಾಕು.. ನಾಡೋಜ ಡಾ. ಮಹೇಶ ಜೋಶಿ
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿಗೆ ಅರ್ಜಿಯೂ ಬೇಡ ಜೊತೆಗೆ ಯಾವುದೇ ಮರ್ಜಿಯೂ ಬೇಡ. ಪರಿಷತ್ತು ಸಾದಕರಿಗೆ ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…
Read More » -
ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ
ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ.
Read More » -
ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಬಟ್ಟೆ ಹಾಕಿಕೊಳ್ಳುತ್ತಾರೆ; ಅದನ್ನೂ ಪ್ರಶ್ನೆ ಮಾಡ್ತೀರಾ?; ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯವರು ವಿವಾದಗಳನ್ನು ಸೃಷ್ಟಿಸಿ ಮತ ಕ್ರೂಢಿಕರಣಕ್ಕೆ ಯತ್ನಿಸುತ್ತಿದ್ದಾರೆ. ಧ್ವೇಷದ ರಾಜಕಾರಣ ನಮ್ಮ ದೇಶದಲ್ಲಿ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
ಬಿಜೆಪಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ
ಭಯೋತ್ಪಾದಕ ಹೆಸರಲ್ಲಿ ಬಿಜೆಪಿ ಸೈನಿಕರನ್ನೆ ಹತ್ಯೆ ಮಾಡಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Read More »