Latest
-
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಆರ್ ಎಸ್ ಎಸ್ ಮುಖಂಡ
ಮುಂದೊಂದು ದಿನ ಕೇಸರಿ ಧ್ವಜವೇ ರಾಷ್ಟ್ರಧ್ವಜವಾಗಬಹುದು ಎಂದು ಹೇಳುವ ಮೂಲಕ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೊಸ ವಿವಾದದ ಕಿಡಿ ಹೊತ್ತಿಸಿದ್ದಾರೆ.
Read More » -
ತಂದೆಯನ್ನೆ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಮಗ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಮಗನೆ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ಜಿಲ್ಲೆಯ ಗೋಪಾಡಿಯಲ್ಲಿ ನಡೆದಿದೆ.
Read More » -
ಸೆಕ್ಸ್ ವಿಡಿಯೋ ಇದೆ ಎಂದು ಶಿರಸ್ತೆದಾರನಿಗೆ ಬ್ಲ್ಯಾಕ್ ಮೇಲ್
ಸೆಕ್ಸ್ ವಿಡಿಯೋ ಬಹಿರಂಗ ಮಾಡುವುದಾಗಿ ಹೇಳಿ ಶಿರಸ್ತೆದಾರರೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ.
Read More » -
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಕೆಎಟಿ ಪೀಠ ಸ್ಥಳ ಪರಿಶೀಲಿಸಿದ ಅಧ್ಯಕ್ಷರು, ಸದಸ್ಯರು; ಬೆಳಗಾವಿ ಕೆಎಟಿ ಪೀಠಕ್ಕೆ ಇನ್ನೂ 20 ಗುಂಟೆ ಜಾಗ ಪಡೆಯಲು ಸೂಕ್ತ ಕ್ರಮಕ್ಕೆ ನಿರ್ಧಾರ
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (KAT) ಪೀಠ ಸ್ಥಾಪನೆ ಸಂಬಂಧ ಕೆಎಟಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಭಾನುವಾರ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್…
Read More » -
ಫುಟ್ಬಾಲ್ ಟೂರ್ನಿ ವೇಳೆ ಕುಸಿದು ಬಿದ್ದ ಗ್ಯಾಲರಿ; 200ಕ್ಕೂ ಹೆಚ್ಚು ಜನರಿಗೆ ಗಾಯ
ಫುಟ್ಬಾಲ್ ಆಟ ನಡೆಯುತ್ತಿದ್ದ ವೇಳೆಯೇ ಕ್ರಿಡಾಂಗಣದ ಗ್ಯಾಲರಿ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೇರಳದ ಮಲಪ್ಪುರಂ ನಲ್ಲಿ ನಡೆದಿದೆ.
Read More » -
ಹೊರಟ್ಟಿ ಓರ್ವ ಕಳಂಕಿತ; ಟಿಕೆಟ್ ಕೊಟ್ಟು ಸಾಧಿಸುವುದೇನು?; ಬಿಜೆಪಿ ನಾಯಕರಿಂದ ಹೈಕಮಾಂಡ್ ಗೆ ಪತ್ರ
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಪಕ್ಷದ ಹಿರಿಯ ಮುಖಂಡರೆ ವಿರೋಧ ವ್ಯಕ್ತಪಡಿಸಿದ್ದು, ಹೊರಟ್ಟಿ ವಿರುದ್ಧ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ.
Read More » -
ಬಸ್ ಅಪಘಾತ ಪ್ರಕರಣ; ಅಕ್ಕ-ತಂಗಿ ಇಬ್ಬರ ದುರ್ಮರಣ
ಪಾವಗಡದ ಪಳವಳ್ಳಿ ಕಟ್ಟೆಯಲ್ಲಿ ನಿನ್ನೆ ನಡೆದಿದ್ದ ಬಸ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಇಬ್ಬರು ಅಕ್ಕ-ತಂಗಿಯರು ಬಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು…
Read More » -
ಕಲ್ಪವೃಕ್ಷ ಮಹಿಳಾ ಸಂಘಟನೆ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ
ಬೆಳಗಾವಿಯ ಬಾಂದೂರ ಗಲ್ಲಿಯ ಮರಗಾಯಿ ಮಂದಿರದಲ್ಲಿ ಕಲ್ಪವೃಕ್ಷ ಮಹಿಳಾ ಸಂಘಟನೆ ವತಿಯಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
Read More » -
ಮಹಿಳೆಯ ಮೇಲೆ ಆಸಿಡ್ ದಾಳಿ; ಸಹಪಾಠಿಗಳಿಂದಲೇ ಕೃತ್ಯ
ಮನೆಯ ಜಗುಲಿ ಮೇಲೆ ಮಲಗಿದ್ದ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿರುವ ಘೋರ ಘಟನೆ ರಾಜಧಾನಿ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.
Read More » -
ಬಸ್ ಅಪಘಾತ ಪ್ರಕರಣ; ಪರಾರಿಯಾಗಿದ್ದ ಚಾಲಕ ಅರೆಸ್ಟ್; ಎಫ್ ಐ ಆರ್ ದಾಖಲು
ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ನಿನ್ನೆ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ್ದ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Read More »