Latest
-
ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು.
Read More » -
ಮಧುಮೇಹ ಪೀಡಿತ ಮಕ್ಕಳಿಗಾಗಿ ಬೇಸಿಗೆ ಶಿಬಿರ ಉದ್ಘಾಟಿಸಿದ ಸಂಸದೆ ಮಂಗಲಾ ಅಂಗಡಿ
ಏನೂ ಅರಿಯದ ಮಗ್ದ ಮಕ್ಕಳನ್ನು ನಿರಾಶೆಗೊಳಿಸದೇ, ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸವಾಲನ್ನು ಎದುರಿಸುವ ಶಕ್ತಿಯನ್ನು ತಿಳಿಸಿ. ಮಧುಮೇಹದಿಂದ ಬಳಲುತ್ತಿದ್ದರೂ ಕೂಡ ಎಲ್ಲರಂತೆ ನಾವೂ ಕೂಡ ಸಾಧನೆ ಮಾಡಬಹುದೆಂಬ…
Read More » -
ಶಿಕ್ಷಕಿ ಮೇಲೆ ಅತ್ಯಾಚಾರ; ಮತಾಂತರವಾಗಿ ಮದುವೆಯಾಗುವಂತೆ ಒತ್ತಾಯ
ಶಾಲಾ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವ ಯುವಕನೊಬ್ಬ ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.
Read More » -
ಗ್ರಾಮೀಣ ಕ್ಷೇತ್ರದ ಜನರಲ್ಲಿದ್ದ ಅನಾಥ ಪ್ರಜ್ಞೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ನಿವಾರಣೆ – ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಲ್ಲಿದ್ದ ಅನಾಥ ಪ್ರಜ್ಞೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ದೂರವಾಗಿದೆ. ಶಾಸಕರು ಕ್ಷೇತ್ರದ ಪರವಾಗಿ, ಕ್ಷೇತ್ರದ ಜನರ ಪರವಾಗಿ ಗಟ್ಟಿಯಾಗಿ ನಿಂತುಕೊಂಡು ಕೆಲಸ…
Read More » -
ರಾಜ್ಯಸಭೆ ಚುನಾವಣೆ; ನಿರ್ಮಲಾ ಸೀತಾರಾಮನ್ ಸೇರಿ ಐವರ ಹೆಸರು ಶಿಫಾರಸು
ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ.
Read More » -
ಪರಿಷತ್ ಗೆ ಬಿ.ವೈ.ವಿಜಯೇಂದ್ರ ಸೇರಿ ನಾಲ್ವರ ಹೆಸರು ಶಿಫಾರಸು
ವಿಧಾನ ಪರಿಷತ್ ಚುನಾವಣೆ ಹಿನ್ನೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಮುಖವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೆಸರು ಪ್ರಸ್ತಾಪಿಸಲಾಗಿದೆ.
Read More » -
-
ಬೆಳಗಾವಿ: ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಪ್ರಕರಣ; 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ FIR; ಕಾಲೇಜಿನಿಂದ ವಿದ್ಯಾರ್ಥಿಗಳ ಸಸ್ಪೆಂಡ್
ಬೆಳಗಾವಿಯ ಬಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 15 ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
Read More » -
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ
ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…
Read More » -
ಯುವತಿ ಅಪ್ಪನಿಗೆ ವಿಷಯ ಹೇಳಿದ್ದಕ್ಕೆ ಆಸಿಡ್ ಹಾಕಿದೆ ಎಂದ ಆರೋಪಿ
ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗೇಶ್ ನನ್ನು ತಮಿಳುನಾಡಿದ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ಪೊಲೀಸರು ಬಂಧಿಸಿದ್ದು, ಬೆಂಗಳೂರಿಗೆ ಕರೆತಂದಿದ್ದಾರೆ.
Read More »