Latest
-
*ವಿಶ್ವ ಸ್ತನ್ಯಪಾನ ಸಪ್ತಾಹ: ತಾಯಿಯ ಎದೆಹಾಲೇ ಮಗುವಿನ ಮೊದಲ ರಕ್ಷಾ ಕವಚ: ಲಕ್ಷ್ಮೀ ರಾಠೋಡ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಯಿಯ ಎದೆಹಾಲು ಮಗುವಿಗೆ ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಜನನದ ನಂತರ ಮೊದಲ ಆರು ತಿಂಗಳವರೆಗೆ ಕೇವಲ ತಾಯಿಯ ಎದೆಹಾಲನ್ನೇ ನೀಡಬೇಕು. ಎದೆಹಾಲು ಮಗುವಿಗೆ…
Read More » -
*ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಹೊಸ ಯೊಜನೆ ಜಾರಿಗೆ ತಂದಿದೆ. ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ…
Read More » -
*ಭ್ರಷ್ಟಾಚಾರಿಗಳು, ಫೇಮೆಂಟ್ ಕೋಟಾದಲ್ಲಿ ಬಂದವರೇ ತುಂಬಿಕೊಂಡಿರುವ ಹೊಸ ಸಚಿವ ಸಂಪುಟ: ಕಾಂಗ್ರೆಸ್ ಕಾರ್ಯಕರ್ತರಿಂದಲೇ ಪ್ರತಿಭಟನೆ: ಆರ್.ಅಶೋಕ್ ಕಿಡಿ*
ಹೊಸ ಸಚಿವ ಸಂಪುಟದಲ್ಲಿ ಭ್ರಷ್ಟಾಚಾರಿಗಳು ತುಂಬಿಕೊಂಡಿದ್ದು, ಅನೇಕರು ಪೇಮೆಂಟ್ ಮೂಲಕ ಬಂದು ಸೇರಿದ್ದಾರೆ. ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಮುಖ್ಯಮಂತ್ರಿಗೆ ಇರಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಪ್ರತಿಪಕ್ಷ…
Read More » -
*ನಟಿ ತ್ರಿಷಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಡಿಎಂಕೆ ಪಕ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ಬಂಧಿಸಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ…
Read More » -
*ಹೈಕಮಾಂಡ್ ಸೂಚಿಸಿದೆ, ದಯವಿಟ್ಟು ರಾಜೀನಾಮೆ ನೀಡಿ ಎಂದು ಸಿಎಂ ಫೋನ್ ಮಾಡಿ ಹೇಳಿದ್ದಾರೆ: ತುಂಬಾ ನೋವಾಗುತ್ತಿದೆ ಎಂದ ಬಸವರಾಜ್ ಹೊರಟ್ಟಿ*
ಪ್ರಗತಿವಾಹಿನಿ ಸುದ್ದಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಮೇಲೆ ಒತ್ತಡ ಹೇರಲಾಗುತ್ತಿದೆ. ಸಿಎಂ ಡಿಕೆ ಶಿವಕುಮಾರ್ ಅವರೇ ಹೊರಟ್ಟಿ ಅವರಿಗೆ ಸೂಚನೆ ನೀಡಿದ್ದಾರೆ ಈ…
Read More » -
*ನಾಗೇಂದ್ರನನ್ನು ವಾಷಿಂಗ್ ಮಷಿನ್ ಗೆ ಹಾಕಿ ಕ್ಲೀನ್ ಮಾಡಿದ್ದಾರೆ; ಮೊದಲು ವಜಾಗೊಳಿಸಬೇಕು: ಬಿಜೆಪಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಚಿವ ಸ್ಥಾನಕ್ಕೆ ರಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮತ್ತೆ ಸಚಿವ…
Read More » -
ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿಯಾಗಿ ಮಾಡಲು ಗುರಿ: ಸಿಎಂ ಡಿ ಕೆ ಶಿವಕುಮಾರ್
ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ ಪ್ರಗತಿವಾಹಿನಿ ಸುದ್ದಿ: “ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ‘ಡೀಪ್…
Read More » -
*ಸಿಬಿಎಸ್ಇ ರಾಷ್ಟ್ರೀಯ ಈಜು ಸ್ಪರ್ಧೆಗೆ ಬೆಳಗಾವಿಯ ಆರೋಹಿ, ನಿಧಿ ಮತ್ತು ತನ್ವಿ ಆಯ್ಕೆ*
ಸಿಬಿಎಸ್ಇ ರಾಷ್ಟ್ರೀಯ ಈಜು ಸ್ಪರ್ಧೆಗೆ ಬೆಳಗಾವಿಯ ಆರೋಹಿ, ನಿಧಿ ಮತ್ತು ತನ್ವಿ ಆಯ್ಕೆ! ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚೆಗೆ ಕೇರಳದಲ್ಲಿ ಜುಲೈ 25 ರಿಂದ 29 ರವರೆಗೆ…
Read More » -
*ಕಾರಿನ ಮೇಲೆ ಕಾಡಾನೆ ದಾಳಿ: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ*
ಪ್ರಗತಿವಾಹಿನಿ ಸುದ್ದಿ: ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ. ಮಹಮ್ಮದ್…
Read More » -
*ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಪ್ರಕಟಿಸಿದೆ. ಆಗಸ್ಟ್…
Read More »