Latest
-
ಆಜಾನ್ ವಿರುದ್ಧ ಮೊಳಗಿದ ಸುಪ್ರಭಾತ; ದೇವಾಲಯಗಳಲ್ಲಿ ಮಂತ್ರಪಠಣ
ಮಸೀದಿಗಳಲ್ಲಿನ ಮೈಕ್ ತೆರವಿಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ ನಡೆಸಿದರು.
Read More » -
ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್ ಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆ ಎಎಸ್ ಆರ್ ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ…
Read More » -
ಮುಖ್ಯಮಂತ್ರಿ, ಸಚಿವರು, ಶಾಸಕರ ದಿನಚರಿ (9/5/2022)
ಜನರಿಗೆ ಅನುಕೂಲವಾಗಲೆನ್ನುವ ಉದ್ದೇಶದಿಂದ ಪ್ರಗತಿವಾಹಿನಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರ ದಿನಚರಿಯನ್ನು ಪ್ರಕಟಿಸಲು ಆರಂಭಿಸಿದೆ.
Read More » -
ಬೆಳಗಾವಿ ಸೇರಿ 5 ಜಿಲ್ಲೆಗಳಲ್ಲಿ ಮೆಗಾ ಹಾಸ್ಟೇಲ್ ನಿರ್ಮಾಣ
*ಭ್ರಷ್ಟಾಚಾರ ಸಹಿಸಲ್ಲ. ವಿಳಂಬ ಧೋರಣೆ ಒಪ್ಪಲ್ಲ, ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ*
Read More » -
ಬ್ರಾಹ್ಮಣ ಸಮುದಾಯದ ಕೌಟುಂಬಿಕ ಭಿನ್ನಾಭಿಪ್ರಾಯಗಳ ಇತ್ಯರ್ಥಕ್ಕೆ ಕೌನ್ಸಿಲಿಂಗ್ ಕೇಂದ್ರ – ಅಶೋಕ ಹಾರ್ನಳ್ಳಿ
ಎರಡನೇ ರಾಜಧಾನಿ ಎಂದೇ ಗುರುತಿಸಲ್ಪಡುವ ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ಬ್ರಾಹ್ಮಣ ಸಮಾಜವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಡಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣಮಹಾಸಭಾ ಅಧ್ಯಕ್ಷ…
Read More » -
ನೀರವ್ ಮೋದಿ, ಚೋಕ್ಸಿ, ಮಲ್ಯ ರೀತಿಯಲ್ಲೇ ರಮೇಶ್ ಜಾರಕಿಹೊಳಿ ವಂಚನೆ – ಎಂ.ಲಕ್ಷ್ಮಣ್ ಆರೋಪ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀರವ್ ಮೋದಿ, ಚೋಕ್ಸಿ, ಮಲ್ಯ ರೀತಿಯಲ್ಲೇ ರಮೇಶ್ ಜಾರಕಿಹೊಳಿ ವಂಚನೆ ಮಾಡಿದ್ದು, 660 ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ…
Read More » -
ಶಿವ-ಬಸವ ಜಯಂತಿ; ಭವ್ಯ ಶೋಭಾಯಾತ್ರೆಯಲ್ಲಿ ಚೆಂಡಿವಾದ್ಯ ಭಾರಿಸಿದ ಸಚಿವೆ ಶಶಿಕಲಾ ಜೊಲ್ಲೆ
ಶಿವ-ಬಸವ ಜಯಂತಿ ಅಂಗವಾಗಿ ಜೊಲ್ಲೆ ಉದ್ಯೋಗ ಸಮೂಹವು ನಗರದಲ್ಲಿ ಶನಿವಾರ ಆಯೋಜಿಸಿದ್ದ ಭವ್ಯ ಶೋಭಾಯಾತ್ರೆಯಲ್ಲಿ ನಗರವು ಕೇಸರಿಮಯಗೊಂಡು ಕಂಗೋಳಿಸುತ್ತಿತ್ತು.
Read More » -
ಪಂ.ಪುಟ್ಟರಾಜರ ಮಾಸದ ನೆನಪಿನಲ್ಲಿ ಸಂಗೀತ ಶಿವಾನುಭವ
‘ಶಿವಾಚಾರ್ಯ ನಿಕೇತನ’ ಶ್ರೀ. ಷ. ಬ್ರ. ಡಾ. ಸದ್ಯೋಜಾತ ಶಿವಾಚಾರ್ಯ ಹಿರೇಮಠ ದಾವಣಗೆರೆಯಲ್ಲಿ ಸಂಗೀತ ಶಿವಾನುಭ
Read More » -
ಬಾಗಲಕೋಟೆ: ಮಹಿಳೆಯ ಮೇಲೆ ಗುಂಡಿನ ದಾಳಿ
ಮಹಿಳೆಯ ಮೇಲೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ.
Read More »
