Latest
-
ರಷ್ಯಾ ಕ್ಷಿಪಣಿ ದಾಳಿಗೆ ರಾಜ್ಯದ ವಿದ್ಯಾರ್ಥಿ ಬಲಿ; ಪೋಷಕರಿಗೆ ಸಾಂತ್ವನ ಹೇಳಿದ CM
ಉಕ್ರೇನ್ ನಲ್ಲಿ ರಷ್ಯಾಸೇನೆ ಮತ್ತಷ್ಟು ತನ್ನ ದಾಳಿ ತೀವ್ರಗೊಳಿಸಿದ್ದು, ಇಂದು ನಡೆಸಿದ ಶೆಲ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Read More » -
ಕಾಂಗ್ರೆಸ್ ನಿಂದ ಬೆಂಗಳೂರಿನ ಜನತೆಗೆ ಸಂಕಷ್ಟ; ಸಿಎಂ ಬೊಮ್ಮಾಯಿ ವಾಗ್ದಾಳಿ
ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಹಿತಾಸಕ್ತಿಗೆ ಇಡೀ ಬೆಂಗಳೂರು ಜನರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಬೆಂಗಳೂರಿಗೆ ಏನೂ ಅನುಕೂಲವಾಗುವುದಿಲ್ಲ. ಬದಲಿಗೆ ಸಂಕಷ್ಟವೇ ಹೆಚ್ಚು ಎಂದು…
Read More » -
ಪೂಜಾ ಹೆಗ್ಡೆ ಸ್ಕರ್ಟ್ ತುದಿ ಕಚ್ಚಿದ ಸಲ್ಮಾನ್ ಖಾನ್, ನೆಟ್ಟಿಗರಿಂದ ಟ್ರೋಲ್
ಬಾಲಿವುಡ್ ನಟ ಸಲ್ಮಾನ್ ಖಾನ್ರನ್ನು ಸದಾ ಒಂದಲ್ಲ ಒಂದು ವಿವಾಧ ಸುತ್ತಿಕೊಳ್ಳುತ್ತಲೇ ಇರುತ್ತದೆ. ಸಧ್ಯ ಅವರು ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುವಾಗ ನಟಿ ಪೂಜಾ ಹೆಗಡೆಯ ಹಿಂಬದಿಯಿಂದ…
Read More » -
ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ
ಸ್ಯಾಂಡಲ್ ವುಡ್ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ಅಮೂಲ್ಯ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
Read More » -
ರಷ್ಯಾ ಅಧ್ಯಕ್ಷ ಪುಟಿನ್ ಗೆ ಮತ್ತೊಂದು ಶಾಕ್; ಬ್ಲಾಕ್ ಬೆಲ್ಟ್ ಗೌರವ ಹಿಂಪಡೆದ ಟೇಕ್ವಾಂಡೋ
ಉಕ್ರೇನ್ ವಿರುದ್ಧ ಸಮರ ಮುಂದುವರೆಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡೆಯನ್ನು ತೀವ್ರವಾಗಿ ಖಂಡಿಸಿರುವ ಟೇಕ್ವಾಂಡೋ ಸಂಸ್ಥೆ ಪುಟಿನ್ ಗೆ ನೀಡಲಾಗಿದ್ದ ಗೌರವ ಪದವಿ ರದ್ದುಗೊಳಿಸಿದೆ.
Read More » -
ಮತ್ತೆ ಹಳಿಗಿಳಿದ ಕೊಯಮತ್ತೂರು- ಬೆಂಗಳೂರು ಉದಯ್ ಎಕ್ಸ್ಪ್ರೆಸ್
ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೆಂಗಳೂರು ಮತ್ತು ಕೊಯಮತ್ತೂರು ನಡುವಿನ ಉದಯ್ ಎಕ್ಸ್ ಪ್ರೆಸ್ ರೈಲು ಮತ್ತೆ ಹಳಿಗಿಳಿದಿದೆ.
Read More » -
ಅಶ್ನೀರ್ ಗ್ರೋವರ್ ರಾಜೀನಾಮೆ
ಭಾರತ್ ಪೇ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ನಿರ್ದೇಶಕ ಸ್ಥಾನಕ್ಕೆ ಅಶ್ನೀರ್ ಗ್ರೋವರ್ ರಾಜೀನಾಮೆ ನೀಡಿದ್ದಾರೆ.
Read More » -
ಉಕ್ರೇನ್ ನಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ KSRTCಯಿಂದ ಉಚಿತ ಬಸ್ ವ್ಯವಸ್ಥೆ
ಯುದ್ಧಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಸುರಕ್ಷಿತವಾಗಿ ಮರಳಿದ ವಿದ್ಯಾರ್ಥಿಗಳಿಗೆ ತಮ್ಮ ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಲು ಕೆ ಎಸ್ ಆರ್ ಟಿಸಿ ನಿರ್ಧರಿಸಿದೆ.
Read More » -
ಕಚ್ಚಾ ಬಾದಾಮ್ ಗಾಯಕ ಭುವನ್ ಕಾರು ಅಪಘಾತ
ಕಚ್ಚಾ ಬಾದಾಮ್ ಹಾಡಿನ ಮೂಲಕ ಪ್ರಸಿದ್ದಿ ಬಡೆದ ಭುವನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಭುವನ್ ಕಾರು ಓಡಿಸುವಾಗ ಅಪಘಾತವಾಗಿದೆ ಎಂದ ಮಾಹಿತಿ ತಿಳಿದುಬಂದಿದೆ.
Read More »
