Latest
-
ಕರ್ನಾಟಕದ ಏಳು ಅದ್ಭುತಗಳು; ಅಭಿಯಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ರಾಜ್ಯದ ಪ್ರವಾಸೋದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಿ ಕರ್ನಾಟಕದ ಪ್ರವಾಸೋದ್ಯಮ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಬಿಜೆಪಿ ನಾಯಕಿ ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದ್ದೇ ಕಾಂಗ್ರೆಸ್ ನಾಯಕರು -ಗೃಹ ಸಚಿವ ಅರಗ ಜ್ಞಾನೆಂದ್ರ ಆರೋಪ
ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಆರೋಪಿ ದಿವ್ಯಾ…
Read More » -
ಪಿಎಸ್ ಹುದ್ದೆ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಬಂಧನ
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಪೇದೆಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
Read More » -
ಅತ್ಯಾಚಾರ: ದೂರು ದಾಖಲಿಸಿಲು ಠಾಣೆಗೆ ಬಂದ ಅಪ್ರಾಪ್ತೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ
ಅತ್ಯಾಚಾರ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸರೇ ಮತ್ತೆ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಉತ್ತರಪ್ರದೇಶದ ಲಲಿತಪುರದಲ್ಲಿ ಬೆಳಕಿಗೆ ಬಂದಿದೆ.
Read More » -
ನವನೀತ್ ರಾಣಾ ದಂಪತಿಗೆ ಜಾಮೀನು
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ…
Read More » -
ಪಿಎಸ್ ಐ ನೇಮಕಾತಿ ಅಕ್ರಮ; ಪೊಲೀಸರಿಂದಲೇ ಹಗರಣ ಬಯಲು
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣವನ್ನು ಪೊಲೀಸರೇ ಹೊರಗೆಳೆದಿದ್ದಾರೆ ಎಂದು ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Read More » -
ಸಂಪುಟ ವಿಸ್ತರಣೆಗೆ ಶುಕ್ರವಾರವೇ ಶುಭಮುಹೂರ್ತ?; ಬೆಳಗಾವಿಯಿಂದ ಯಾರು In? ಯಾರು Out?
ಬೆಳಗಾವಿ ಜಿಲ್ಲೆಯ ಮಟ್ಟಿಗೆ ಈ ಬಾರಿಯ ಸಚಿವಸಂಪುಟ ವಿಸ್ತರಣೆ ಹಲವು ಕಾರಣಗಳಿಗಾಗಿ ಮಹತ್ವದ್ದಾಗಿದೆ. ಜಾರಕಿಹೊಳಿ ಸಹೋದರರ ವಿಷಯದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಲಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿಯ…
Read More » -
ಖಾಸಗಿ ಬಸ್ – ಲಾರಿ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ಸಾವು
ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ದೊಡ್ಡಾಲದ ಮರ ಬಳಿ ನಡೆದಿದೆ.
Read More » -
ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಹೋಗಿದ್ದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಸಮ್ಮತಿ ಸೂಚಿಸಿದಂತೆ ಕಂಡುಬಂದಿಲ್ಲ. ಸಂಪುಟ…
Read More » -
ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ
ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (೯೬) ಮಂಗಳವಾರ ಬೆಳಗ್ಗೆ ಇಲ್ಲಿನ ರಜತಗಿರಿ ನಿವಾಸದಲ್ಲಿ…
Read More »