Latest
-
ನನ್ನ ವಿರುದ್ಧದ ಕಾಂಗ್ರೆಸ್ ಆರೋಪ ಆಧಾರ ರಹಿತ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ತಮ್ಮ ಸಹೋದರ ಭಾಗಿ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಡಾ.ಅಶ್ವತ್ಥ ನಾರಾಯಣ, ಇದೊಂದು ಆಧಾರ ರಹಿತ ಆರೋಪ.…
Read More » -
ಪಿಎಸ್ ಐ ನೇಮಕಾತಿ ಅಕ್ರಮ: ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ‘ಆ ಸಚಿವರು’ ಯಾರು?
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಎಂ ರೇಸ್ ನಲ್ಲಿರುವ ಪ್ರಭಾವಿ ಮಂತ್ರಿಯೊಬ್ಬರ ಹೆಸರು ಕೇಳಿಬಂದಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ,.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
Read More » -
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ; ಹೆಡ್ ಕಾನ್ಸ್ ಟೇಬಲ್ ಬಂಧನ
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲಿಸರು ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿದ್ದಾರೆ.
Read More » -
ಬಿಟ್ ಕಾಯಿನ್ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ!
ಬಿಟ್ ಕಾಯಿನ್ ಪ್ರಕರಣದ ತನಿಖೆ ಅರ್ಧಕ್ಕೆ ಸ್ಥಗಿತಗೊಂಡಿದೆ. ತನಿಖೆ ಚುರುಕುಗೊಂಡರೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಥಾನಕ್ಕೆ ಮತ್ತೊಬ್ಬರು ಬರುತ್ತಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Read More » -
ಲೈಂಗಿಕ ದೌರ್ಜನ್ಯ ಆರೋಪದ ಬೆನ್ನಲ್ಲೇ ನಟ ವಿಜಯ್ ಬಾಬು ವಿರುದ್ಧ ಮತ್ತೊಂದು ದೂರು
ನಟಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮಲಯಾಳಂ ಖ್ಯಾತ ನಟ ವಿಜಯ್ ಬಾಬು ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
Read More » -
ಪಿಎಸ್ ಐ ಪರೀಕ್ಷೆ ಅಕ್ರಮದ ಹಿಂದೆ ಪ್ರಭಾವಿ ಸಚಿವರ ಹೆಸರು; 80 ಲಕ್ಷಕ್ಕೆ ಡೀಲ್?
545 ಪಿಎಸ್ ಐ ಹುದ್ದೆ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಇದೀಗ ಪ್ರಭಾವಿ ಮತ್ರಿಯೊಬ್ಬರ ಹೆಸರು ಕೇಳಿಬರುತ್ತಿದ್ದು, ಬರೋಬ್ಬರಿ 80 ಲಕ್ಷ ರೂಪಾಯಿ ಡೀಲ್ ನಡೆದಿದೆ ಎಂದು ಹೇಳಲಾಗುತ್ತಿದೆ.
Read More » -
ಪಿಎಸ್ ಐ ಅಕ್ರಮ ನೇಮಕಾತಿ; CIDಗೆ ಶರಣಾದ ಮತ್ತೋರ್ವ ಆರೋಪಿ
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ ಬಳಿಕ ಇದೀಗ ಒಬ್ಬೊಬ್ಬರಾಗಿ ಶರಣಾಗುತ್ತಿದ್ದಾರೆ.
Read More » -
ನಿರ್ಮಾಣ ಹಂತದಲ್ಲೇ ಕುಸಿದು ಬಿತ್ತು 1700 ಕೋಟಿ ರೂ. ಸೇತುವೆ
ಬರೋಬ್ಬರಿ ೧೭೦೦ ಕೋಟಿ ಖರ್ಚು ಮಾಡಿ ನಿರ್ಮಿಸಲಾಗುತ್ತಿದ್ದ ಬೃಹತ್ ಸೇತುವೆಯೊಂದು ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದಿರುವ ಘಟನೆ ಬಿಹಾರದ ಸುಲ್ತಾನ್ ಗಂಜ್ನಲ್ಲಿ ನಡೆದಿದೆ.
Read More »

