Latest
-
ಹಿಂಡಲಗಾ ಗ್ರಾಪಂ ಅಧ್ಯಕ್ಷನ ಸ್ಪೋಟಕ ಹೇಳಿಕೆ
ಹಿಂಡಲಗಾ ಗ್ರಾಮದ ರಸ್ತೆ ಕಾಮಗಾರಿ ನಡೆಸುವಂತೆ ಸಚಿವ ಈಶ್ವರಪ್ಪ ಅವರು ಸಂತೋಷ್ಗೆ ನೀಡಿದ್ದ ಭರವಸೆಯ ಆಧಾರದಲ್ಲಿ ನಾನು ಪತ್ರ ಕೊಟ್ಟಿದ್ದೆ ಎಂದು ಹಿಂಡಲಗಾ ಗ್ರಾಮ ಪಂಚಾಯ್ತಿ ಅಧ್ಯಕ್ಷ…
Read More » -
ಸಂಜೆ 4 ಗಂಟೆಗೆ ಬೆಳಗಾವಿಗೆ ಕಾಂಗ್ರೆಸ್ ಮುಖಂಡರ ದಂಡು; ವಿಶೇಷ ವಿಮಾನದಲ್ಲಿ ಆಗಮನ
ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಪತ್ನಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಮುಖಂಡರ ತಂಡ ಇಂದು ಸಂಜೆ ಬೆಳಗಾವಿಗೆ ಆಗಮಿಸಲಿದೆ.
Read More » -
ಕೆಲವೇ ಕ್ಷಣಗಳಲ್ಲಿ ಈಶ್ವರಪ್ಪ ರಾಜಿನಾಮೆ ಸಾಧ್ಯತೆ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ
ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೆಲವೇ ಹೊತ್ತಿನಲ್ಲಿ ರಾಜಿನಾಮೆ ನೀಡುವ ಸಾಧ್ಯತೆ ಇದೆ.
Read More » -
ಕಾನೂನಿನ ಪ್ರಕಾರ ತನಿಖೆ; ಹಸ್ತಕ್ಷೇಪ ಮಾಡುವುದಿಲ್ಲ :ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ವೀರಶೈವ ಲಿಂಗಾಯತ ವಿದ್ಯಾರ್ಥಿನಿ ನಿಲಯಕ್ಕೆ ಯಡಿಯೂರಪ್ಪ ಶಂಕುಸ್ಥಾಪನೆ; ಹರಿದು ಬಂತು ಲಕ್ಷ ಲಕ್ಷ ದೇಣಿಗೆ
ವೀರಶೈವ ಲಿಂಗಾಯತ ಸಮುದಾಯದ ಬಡ ವಿದ್ಯಾರ್ಥಿನಿಯರಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾ ವೀರಶೈವ ಮಹಾಸಭಾ ನಿರ್ಮಿಸಲಿರುವ ಉಚಿತ ವಸತಿ ನಿಲಯಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ…
Read More » -
ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು; ಕೆಲವೇ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರ; ಬೆಂಗಳೂರಿಗೆ ಧಾವಿಸಿದ ಈಶ್ವರಪ್ಪ
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
Read More » -
ಸತೀಶ್ ಜಾರಕಿಹೊಳಿಯದ್ದು 25% ರಾಜಕೀಯ, 75% ಸಮಾಜ ಸೇವೆ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
25% ರಾಜಕೀಯ ಮಾಡಿ, 75% ಸಮಾಜ ಸೇವೆ ಮಾಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
Read More » -
ಹುಕ್ಕೇರಿ ಶ್ರೀಗಳಿಗೆ ಕಾಶಿ ಮಠದಿಂದ ಪ್ರಶಸ್ತಿ
ಶ್ರೀಮದ್ ಕಾಶಿ ಜ್ಞಾನ ಸಿಂಹಾಸನ ಜಗದ್ಗುರು ಮಹಾಪೀಠದಲ್ಲಿ ನಡೆದ ಸಮಾರಂಭದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರಿಗೆ ಶ್ರೀ ಕಾಶಿ ಜಗದ್ಗುರು ಡಾ. ಚಂದ್ರಶೇಖರ…
Read More » -
ನಮ್ಮನ್ನು ಭಾರತಕ್ಕೆ ಕರೆದುಕೊಳ್ಳಿ ಎಂದು ಮೋದಿಗೆ ಮೊರೆಯಿಟ್ಟು ಕಣ್ಣೀರುಗರೆದ ಪಾಕ್ ಆಕ್ರಮಿತ ಕಾಶ್ಮೀರದ ಮಹಿಳೆ
ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮಾರಿಯಾ ತಾಹೀರ್ ಎಂಬ ಅತ್ಯಾಚಾರ ಸಂತ್ರಸ್ತ ಮಹಿಳೆ ತನ್ನನ್ನು ಮತ್ತು ತನ್ನ ಮಕ್ಕಳನ್ನು ಭಾರತಕ್ಕೆ ಕರೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ…
Read More » -
ಸಂತೋಷ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಲಕ್ಷ್ಮೀ ಹೆಬ್ಬಾಳಕರ್; ಮನಕಲುಕುವಂತಿತ್ತು ಹೆಬ್ಬಾಳಕರ್ ಮಡಿಲಲ್ಲಿ ಮುಗ್ದ ಮಗುವಿನ ಆಟ
ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
Read More »