Latest
-
ಚುನಾವಣೆ ಬಂದಾಗ ಭಾಷಣ ಮಾಡುವ ವ್ಯಕ್ತಿಗಳು ನಮಗೆ ಬೇಕಿಲ್ಲ: ಯುವ ನಾಯಕ ರಾಹುಲ್ ಜಾರಕಿಹೊಳಿ
ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು(ಸೋಮವಾರವೂ) ಪ್ರತಿ ಲೀಟರ್ ಪೆಟ್ರೋಲ್ಗೆ 42 ಪೈಸೆ, ಡಿಸೇಲ್ಗೆ 39 ಪೈಸೆ ಏರಿಕೆಯಾಗಿದೆ. ಆದರೆ ಇದರ…
Read More » -
ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ಮೂರು ಭಾಗಗಳಾನಾಗಿ ವಿಭಜಿಸಲು ನಮ್ಮ ಬೆಂಬಲವಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Read More » -
ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಮಾಡುವ ಮುಲಕ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದೆ.
Read More » -
ಕರ್ನಾಟಕದಲ್ಲಿ ಸ್ವಚ್ಛ ನಾಯಕತ್ವದ ಕೊರತೆಯಿದೆ; AAP ಸೇರಿದ ಭಾಸ್ಕರ್ ರಾವ್ ಕಳವಳ
ಕರ್ನಾಟಕದಲ್ಲಿ ಎಲ್ಲಾ ರೀತಿಯ ಸಂಪನ್ಮೂಲಗಳು ಇವೆ. ಆದರೆ ಸ್ವಚ್ಛ ನಾಯಕತ್ವದ ಕೊರತೆಯಿದೆ ಎಂದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಳವಳ…
Read More » -
ಆಜಾನ್ V/S ಭಜನೆ ವಿವಾದ; ರಾಜ್ಯದಲ್ಲಿ ಆರಂಭವಾಯ್ತು ಮತ್ತೊಂದು ಸಂಘರ್ಷ
ರಾಜ್ಯದಲ್ಲಿ ಮತ್ತೊಂದು ಧರ್ಮಯುದ್ಧ ಆರಂಭವಾಗಿದೆ. ಹಿಜಾಬ್ V/S ಕೇಸರಿ ಶಾಲು, ಹಾಲಾಲ್ V/S ಜಟ್ಕಾ ಕಟ್, ಬಳಿಕ ಇದೀಗ ಆಜಾನ್ V/S ಭಜನೆ ವಿವಾದ ಆರಂಭವಾಗಿದೆ.
Read More » -
ಬೈಕ್ ಅಪಘಾತ; SSLC ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ದುರ್ಮರಣ
ಬೈಕ್ ನಲ್ಲಿ ತ್ರಿಬಲ್ ರೈಡ್ ಮೂಲಕ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.
Read More » -
ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪೆಟ್ರೋಲ್, ಡಿಸೆಲ್, ಗ್ಯಾಸ್, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಸೋಮವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ…
Read More » -
ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಪತ್ತೆ
ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಮೂಡಿಗೆರೆ ಪಟ್ಟಣದಿಂದ ಕೆಲವೇ ಮೀಟರ್ ಗಳ ಅಂತರದಲ್ಲಿ ದೊರಕಿದೆ.
Read More » -
ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಭಾಸ್ಕರ್ ರಾವ್
ಮತ್ತೋರ್ವ ಐಪಿಎಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ಭಾಸ್ಕರ್ ರಾವ್ ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Read More » -
ಆರ್.ಎನ್.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾಗೆ ಜೀವವಧಿ ಶಿಕ್ಷೆ
ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬನ್ನಂಜೆ ರಾಜಾಗೆ ಜೀವವಧಿ ಶಿಕ್ಷೆ ವಿಧಿಸಲಾಗಿದೆ.
Read More »