Latest
-
ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು; ಅರಿವು-ಅಂತ:ಕರಣ ಪಾಠದೊಂದಿಗೆ 6 ತಿಂಗಳ ಸಾಧನೆ ವಿವರಿಸಿದ ಸಿಎಂ
ಕನ್ನಡ ನಾಡಿನಲ್ಲಿ ಹುಟ್ಟಿದ್ದು ನಮ್ಮ ಪುಣ್ಯ. ಅತ್ಯಂತ ಶ್ರೀಮಂತವಾಗಿರುವ ನಾಡು ನಮ್ಮದು. ಕರ್ನಾಟಕದ ಉದ್ದಗಲಕ್ಕೂ ನದಿಗಳು ಹರಿಯುತ್ತವೆ. ಅಪಾರವಾದ ನೈಸರ್ಗಿಕ ಸಂಪತ್ತು, ಖನಿಜ ಸಂಪತ್ತನ್ನು ಹೊಂದಿದೆ. ರಾಜ-ಮಹಾರಾಜರು…
Read More » -
ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ
ಈಗಾಗಲೇ ಹಲವಾರು ಪ್ರತಿಭಾನ್ವಿತ ಕಲಾವಿದರು, ನಿರ್ದೇಶಕರನ್ನು ಕಳೆದುಕೊಂಡು ಬಡವಾಗಿರುವ ಕನ್ನಡ ಚಿತ್ರರಂಗಕ್ಕೆ ಇದೀಗ ಮತ್ತೊಂದು ಆಘಾತವಾಗಿದೆ.
Read More » -
ಕೇಂದ್ರ ಸರ್ಕಾರದಿಂದ ಶೀಘ್ರ ಶಾಲಾ ಮಾರ್ಗಸೂಚಿ
ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಸಲಹೆ ನೀಡುವ ಸಾಧ್ಯತೆ ಇದೆ.
Read More » -
ಹುಟ್ಟುಹಬ್ಬದ ಅಂಗವಾಗಿ ಗೋಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ 62ನೇ ವರ್ಷದ ಹುಟ್ಟುಹಬ್ಬವಾಗಿದ್ದು, ನಾಡಿನ ಜನತೆ, ಸಾಮಾನ್ಯಜನರು, ಕ್ಷೇತ್ರದ ಜನತೆ, ಶಾಸಕರು, ಸಚಿವರು ಎಲ್ಲರೂ ಶುಭಾಷಯಗಳನ್ನು ಕೋರುತ್ತಿದ್ದಾರೆ.
Read More » -
ಖಾನಾಪುರ ಕಾಲೇಜಿಗೆ 40 ಡೆಸ್ಕ್ ನೀಡಿದ ಡಾ.ಸೋನಾಲಿ ಸರ್ನೋಬತ್
ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪುರ ಪ್ರಥಮದರ್ಜೆ ಸರ್ಕಾರಿ ವಿದ್ಯಾಲಯಕ್ಕೆ 40 ಬೆಂಚುಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
Read More » -
ಮಾರ್ಚ್ 3 ರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಮಾರ್ಚ್ 3 ರಿಂದ ಹತ್ತು ದಿನಗಳ ಕಾಲ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕೋವಿಡ್ ನಿಯಮಗಳನ್ನು ಅನುಸರಿಸಿ ಆಯೋಜಿಸಲು ತೀರ್ಮಾನಿಸಲಾಯಿತು.
Read More » -
ಅಥಣಿ ಹೆಸ್ಕಾಂ ಕಚೇರಿಯ ಭ್ರಷ್ಟಾಚಾರದಲ್ಲಿ ಅಧಿಕಾರಿಗಳು, ಗುತ್ತಿಗೆದಾರರೇ ಭಾಗಿ
ಅಥಣಿ ಹೆಸ್ಕಾಂ ಕಚೇರಿಯ ಭ್ರಷ್ಟಾಚಾರ; 86 ಕೋಟಿ ಅವ್ಯವಹಾರ ಆರೋಪದ ಮೇಲೆ 20 ನೌಕರರ ಅಮಾನತು
Read More » -
ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
Read More » -
ಗ್ರಾಮ ಒನ್ ನಾಗರೀಕ ಸೇವಾಕೇಂದ್ರಕ್ಕೆ ಚಾಲನೆ
ತಾಲೂಕಿನ ಬೈಲೂರು ಗ್ರಾಮದಲ್ಲಿ ಗ್ರಾಮ ಒನ್ ನಾಗರೀಕ ಸೇವಾಕೇಂದ್ರಕ್ಕೆ ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.
Read More » -
ರಾಜಕಾರಣ ಬದಿಗಿಟ್ಟು ಅಭಿವೃದ್ಧಿ ಕೆಲಸದಲ್ಲಿ ನಿರತರಾಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಚುನಾವಣೆ ಇನ್ನೂ ಒಂದು ವರ್ಷವಿರುವಾಗಲೇ ರಾಜ್ಯ ರಾಜಕಾರಣ ಜೋರಾಗಿ ಸದ್ದು ಮಾಡುತ್ತಿದೆ. ಎಲ್ಲ ರಾಜಕೀಯ ಪಕ್ಷಗಳೂ ಧೃವೀಕರಣದತ್ತ ಕಣ್ಣಿಟ್ಟಿದ್ದು, ಪರಸ್ಪರ ಆರೋಪ, ಪ್ರತ್ಯಾರೋಪ, ಪಕ್ಷಾಂತರ ಚಟುವಟಿಕೆಗಳು ಅಬ್ಬರಿಸತೊಡಗಿವೆ.…
Read More »