Latest
-
ಗ್ರುಪ್ ನಲ್ಲಿ ಪೋಸ್ಟ್ ಆದ ಬಿಜೆಪಿ ಜಿಲ್ಲಾಧ್ಯಕ್ಷನ ನಗ್ನ ಫೋಟೋ; ಶಶಿಕಾಂತ ಪಾಟೀಲ ಹೇಳೋದೇನು ಗೊತ್ತೆ?
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ ಪಾಟೀಲ ಅವರ ನಗ್ನ ಫೋಟೋವೊಂದು ಬಿಜೆಪಿ ಕಾರ್ಯಕರ್ತರ ಗ್ರುಪ್ ನಲ್ಲಿ ಕಾಣಿಸಿಕೊಂಡು ದೊಡ್ಡ ಅವಾಂತರಕ್ಕೆ ಕಾರಣವಾಗಿದೆ.
Read More » -
ಸಿಪಿಐ ಪಿ.ಆರ್.ರಾಘವೇಂದ್ರ ಸಸ್ಪೆಂಡ್
ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಭಾಲ್ಕಿ ಸಿಪಿಐ ಪಿ.ಆರ್.ರಾಘವೇಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
ಕಾಂಗ್ರೆಸ್ ಗೆ ವಿದಾಯ ಹೇಳಿದ ಸಿ.ಎಂ.ಇಬ್ರಾಹಿಂ ; ಸಿದ್ದರಾಮಯ್ಯಗೆ ರಾಜಕೀಯ ಜೀವನ ಕೊಟ್ಟಿದ್ದಕ್ಕೆ ಒಳ್ಳೆಯ ಕೊಡುಗೆ ಕೊಟ್ರು
ಕಾಂಗ್ರೆಸ್ ಪಕ್ಷಕ್ಕೂ ನನಗೂ ಮುಗಿದ ಅಧ್ಯಾಯ. ಪರಿಷತ್ ಸ್ಥಾನಕ್ಕೂ ಶೀಘ್ರವೇ ರಾಜೀನಾಮೆ ನೀಡುತ್ತೇನೆ ಎಂದು ಎಂಎಲ್ ಸಿ, ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
Read More » -
ಹಲವು ಪ್ರಭಾವಿ ಬಿಜೆಪಿ, ಜೆಡಿಎಸ್ ಮುಖಂಡರು ನಾಳೆ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವಾರು ಪ್ರಭಾವಿ ಮುಖಂಡರು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
Read More » -
ನಾಳೆ ಡಬಲ್ ಸಂಭ್ರಮವಿದ್ದರೂ ಸಂಭ್ರಮಾಚರಣೆ ಇಲ್ಲ ಎಂದ ಸಿಎಂ
ಡಬಲ್ ಸಂಭ್ರಮವಿದ್ದರೂ ಯಾವುದೇ ಸಂಭ್ರಮಾಚರಣೆ, ಹೊಸ ಘೋಷಣೆಗಳು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
ಪರಿಷತ್ ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲು
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Read More » -
ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ
ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾಚೇನಹ-ಳ್ಳಿ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
Read More » -
ಅಭಿವೃದ್ಧಿ ಕಾಮಗಾರಿಗಳಿಗೆ ಹೊಸ ಭಾಷ್ಯ ಬರೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಕಾಲೇಜು ಕಟ್ಟಡ ಉದ್ಘಾಟಿಸಿದ ಬೆನ್ನಲ್ಲೇ ಹಿರೇಬಾಗೇವಾಡಿ ಮತ್ತು ನಾಗೇನಹಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ…
Read More » -
ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು -ಈರಣ್ಣ ಕಡಾಡಿ
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-೧೯ ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
Read More » -
ಹಣ ವಂಚನೆ ಪ್ರಕರಣ: ಜ್ಯುವೆಲ್ಲರಿ ಸಂಸ್ಥೆಯ 26 ಕೋಟಿ ವಶಕ್ಕೆ ಪಡೆದ ಇ.ಡಿ.
ಬ್ಯಾಂಕ್ಗೆ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಮೆ. ಅಟ್ಲಾಸ್ ಜ್ಯುವೆಲ್ಲರಿ ಸಂಸ್ಥೆಯ ೨೬.೫೯ ಕೋಟಿ ರೂ. ಸೊತ್ತನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
Read More »