Latest
-
ಏಕಾಏಕಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ
ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವಲ್ಸ್ ಮಾಲೀಕ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.
Read More » -
ರಹಸ್ಯ ಸಭೆಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಉದ್ದೇಶಪೂರ್ವಕವಾಗಿ ಯಾರನ್ನು ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ…
Read More » -
ನಾದಿನಿ ಮದುವೆಯಾಗಲು ಕಿಡ್ನ್ಯಾಪ್ ಪ್ಲಾನ್ ಮಾಡಿದ ಭಾವ
ಅಕ್ಕನ ಮದುವೆಯಾಗಿದ್ದ ಭಾವ ನಾದಿನಿ ಮೇಲೂ ಕಣ್ಣಿಟ್ಟು, ಆಕೆಯನ್ನು ವರಿಸಲು ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?
ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
Read More » -
ಕಿರುತೆರೆ ನಟಿಯ ಹಾಟ್ ಫೋಟೋಶೂಟ್ ಗೆ ಫಿದಾ ಆದ ಅಭಿಮಾನಿಗಳು
ಕಿರುತೆರೆಯ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟಿ ರಮೋಲಾ, ಇದೀಗ ಹಾಟ್ ಫೋಟೊಗಳನ್ನು ಶೇರ್ ಮಾಡುವ ಮೂಲಕ ಪಡ್ಡೆಹುಡುಗರ ಹೃದಯ ಕದ್ದಿದ್ದಾರೆ.
Read More » -
ಸರಕಾರದ ದುರುದ್ದೇಶ ಸರಕಾರದಿಂದಲೇ ಸಾಬೀತಾಗಿದೆ ಎಂದ ಸತೀಶ್ ಜಾರಕಿಹೊಳಿ; ಏನದು? ಈ ಸುದ್ದಿ ಓದಿ
ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು.
Read More » -
ಸರಕಾರವನ್ನು ಹಿಗ್ಗಾಮುಗ್ಗಾ ಝಾಡಿಸಿದ ಬಿಜೆಪಿ ಶಾಸಕ ಎಚ್.ವಿಶ್ವನಾಥ
ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಜನ ಮಾತ್ರ ಬರಬಾರದು ಎಂಬ ವಿಚಿತ್ರ ಆದೇಶಗಳನ್ನು ಸರಕಾರ ಹೊರಡಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಸಲ್ಲದ್ದನ್ನು ಹೇಳಿ ಜನರನ್ನು ಗಾಬರಿಗೊಳಿಸಬೇಡಿ…
Read More » -
ಹಿರಿಯ ಪತ್ರಕರ್ತ ಜಿ.ಎಂ. ಕುಲಕರ್ಣಿ ನಿಧನ
ಹಾವೇರಿಯ ಹಿರಿಯ ಪತ್ರಕರ್ತ ಜಿ.ಎಂ. ಕುಲಕರ್ಣಿ(56) ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Read More » -
ಎನ್.ಸಿ.ಸಿ ಯಲ್ಲಿ 7500 ಹೊಸ ಕೆಡೆಟ್ಗಳಿಗೆ ಅವಕಾಶ
ಸ್ವಾತಂತ್ರೋತ್ಸವದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ 75 ಯುನಿಟ್ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್ಗಳಿಗೆ ಈ ಬಾರಿ ಎನ್.ಸಿ.ಸಿ ಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ…
Read More » -