Latest
-
ಕಂದಾಯ ದಾಖಲೆ ಮನೆಬಾಗಿಲಿಗೆ; ಇದು ಉಚಿತ ಯೋಜನೆ, ಹಣ ಕೊಡಬೇಡಿ
ರೈತರಿಗೆ, ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ…
Read More » -
ಜನರ ಮೇಲೆ ಹರಿದ ಕಾರು; ಶಾಸಕರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಶಾಸಕರೊಬ್ಬರ ಕಾರು ಹರಿದು ಪೊಲೀಸರು ಸೇರಿದಂತೆ 10ಕ್ಕೂ ಜನರು ಗಂಭೀರವಾಗಿ ಗಾಯಗೊಂಡಿದ್ದು, ಶಾಸಕರನ್ನೇ ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಓಡಿಶಾದಲ್ಲಿ ನಡೆದಿದೆ.
Read More » -
ನಾನು ರಾಜೀನಾಮೆ ಕೊಟ್ಟರೂ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ ಎಂದ ಸಿದ್ದರಾಮಯ್ಯ
ಪರಿಷತ್ ಸದಸ್ಯ, ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರು ಕಾಂಗ್ರೆಸ್ ತೊರೆದರೂ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
Read More » -
ದಾಳಿ ನಡೆಸಿದ ಅರಣ್ಯಾಧಿಕಾರಿಗಳನ್ನು ಮನೆಯಲ್ಲಿಯೇ ಕೂಡಿ ಹಾಕಿದ ಗ್ರಾಮಸ್ಥರು
ಮನೆಯ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಕೂಡಿ ಹಾಕಿದ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋದ ತಾಲೂಕಿನ ಕೆಂದಲಗೇರಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.
Read More » -
2 ಕ್ಷೇತ್ರಗಳಿಂದ ಸಿಎಂ ಬೊಮ್ಮಾಯಿ ಕಣಕ್ಕೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನೇನು ಒಂದು ವರ್ಷ ಬಾಕಿ ಇರುವಾಗಲೇ ಅವಧಿಗೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಭಾರಿ ಚರ್ಚೆ ನಡೆದಿರುವಾಗಲೇ ಇದೀಗ ಮುಖ್ಯಮಂತ್ರಿ ಬಸವರಾಜ್…
Read More » -
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಸಿ.ಎಂ ಇಬ್ರಾಹಿಂ
ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
Read More » -
ಪೇಟಿಎಂ ಬ್ಯಾಂಕ್ ಗೆ ಆರ್ ಬಿಐ ನಿರ್ಬಂಧ
ಪೇಟಿಎಂ ಪೇಮೆಂಟ್ ಬ್ಯಾಂಕ್ ಗೆ ಆರ್ ಬಿ ಐ ನಿರ್ಬಂಧ ವಿಧಿಸಿದ್ದು, ಇನ್ಮುಂದೆ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳದಂತೆ ಸೂಚನೆ ನೀಡಿದೆ.
Read More » -
ಪೊಲೀಸ್ ವೇಷದಲ್ಲಿ ವಂಚನೆ; ಕಾರಿನ ಸಮೇತ ಎಸ್ಕೇಪ್ ಆಗಿದ್ದ ಕಳ್ಳರು ಅಂದರ್
ಸೆಕೆಂಡ್ ಹ್ಯಾಂಡ್ ಕಂಟೇನರ್ ಕೊಡಿಸುವ ಆಮಿಷವೊಡ್ಡಿ ವ್ಯಕ್ತಿಯೋರ್ವರನ್ನು ಕರೆಸಿಕೊಂಡಿದ್ದ ದುಷ್ಕರ್ಮಿಗಳು ಅರ್ಧದಾರಿಯಲ್ಲಿ ಲಕ್ಷಾಂತರ ರೂಪಾಯಿ ಕದ್ದು, ಕಾರಿನೊಂದಿಗೆ ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ ನ್ನು ಇದೀಗ ಬೆಂಗಳೂರಿನ…
Read More » -
ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಶವ ಪತ್ತೆ
ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ರಾಮಕೃಷ್ಣನಗರದಲ್ಲಿ ನಡೆದಿದೆ.
Read More » -
ಕುಡುಕ ಪತಿ ಕಾಟಕ್ಕೆ ಬೇಸತ್ತ ಪತ್ನಿ; ಗಂಡನನ್ನೇ ಕೊಂದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ
ಕುಡಿದು ಪ್ರತಿದಿನ ಜಗಳವಾಡುತ್ತಿದ್ದ ಪತಿಯ ಕಾಟಕ್ಕೆ ಬೇಸತ್ತ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯೋರ್ವರು ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ಮರೇವಾಡ ಗ್ರಾಮದಲ್ಲಿ ನಡೆದಿದೆ.
Read More »