Latest
-
ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ದೇವಸ್ಥಾನ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆಯನ್ನು ನೀಡಿದರು.
Read More » -
ಬೆಳಗಾವಿ ಗ್ರಾಮೀಣ ಕ್ಷೇತ್ರ ಹಸಿರೀಕರಣಕ್ಕೆ ಪ್ರಯತ್ನ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನಮ್ಮೂರು ನಮ್ಮ ಕೆರೆ ಎಂಬ ಅಭಿಯಾನದೊಂದಿಗೆ ಹಲಗಾದಲ್ಲಿ ಪುನಶ್ಚೇತನಗೊಳಿಸಲಾದ ಕೆರೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಿಸಿದರು.
Read More » -
ಸತೀಶ್ ಜಾರಕಿಹೊಳಿ ಫೌಂಡೇಶನ್ ನ ತರಬೇತಿ ಲಾಭ ಪಡೆದು ಪೊಲೀಸ್ ಇಲಾಖೆ ಸೇರ್ಪಡೆಯಾಗಲು ಕರೆ
ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ ಬೇಡಿ, ಇನ್ಪೋಸಿಸ್ ನ ಸುಧಾ ಮೂರ್ತಿ ಅವರಂತಹ ಸಾಧಕಿಯರನ್ನು ಆದರ್ಶವಾಗಿಟ್ಟುಕೊಂಡರೆ ಮಹಿಳೆಯರ ಸಾಧನೆಯ ಹಾದಿ ಸುಲಭವಾಗುತ್ತದೆ ಎಂದು ಯುವ…
Read More » -
ಅಮೆರಿಕಾ ಬ್ಯಾಸ್ಕೆಟ್ ಬಾಲ್ ಆಟಗಾರ್ತಿಯನ್ನು ಅರೆಸ್ಟ್ ಮಾಡಿದ ರಷ್ಯಾ
ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅಮೆರಿಕಾ ಉಕ್ರೇನ್ ಗೆ ಬೆಂಬಲ ನೀಡಿದೆ. ರಷ್ಯಾ ಮೇಲೆ ಆರ್ಥಿಕ, ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದೆ. ಮತ್ತೊಂದೆಡೆ ರಷ್ಯಾ ಜಾಗತಿಕ…
Read More » -
ಸಹೋದ್ಯೋಗಿಗಳ ಮೇಲೆಯೇ ಗುಂಡಿನ ದಾಳಿ; ಐವರು ಯೋಧರು ಸಾವು
ಬಿಎಸ್ ಎಫ್ ಯೋಧನೊಬ್ಬ ತನ್ನ ಸಹದ್ಯೋಗಿಗಳ ಮೇಲೆಯೇ ಗುಂಡಿನ ದಾಳಿ ನಡೆಸಿದ್ದು, ಐವರು ಯೋಧರು ಮೃತಪಟ್ಟ ಘಟನೆ ಪಂಜಾಬ್ ನ ಅಮೃತಸರ-ಅಟ್ಟಾರಿ ರಸ್ತೆಯಲ್ಲಿರುವ ಹೆಡ್ ಕ್ವಾರ್ಟಸ್ ನಲ್ಲಿ…
Read More » -
ಮಹಿಳಾ ವಿಶ್ವಕಪ್; ಪಾಕಿಸ್ತಾನ ಬಗ್ಗು ಬಡಿದ ಕನ್ನಡತಿ; ಗೆದ್ದು ಬೀಗಿದ ಭಾರತ
ಅಂತರಾಷ್ಟ್ರೀಯ ಏಕದಿನ ಮಹಿಳಾ ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತೀಯ ವನಿತೆಯರು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More » -
ಉಕ್ರೇನ್-ರಷ್ಯಾ ಮುಂದುವರೆದ ಯುದ್ಧ; ಯಾವ ಸೇನೆಗೆ ಎಷ್ಟು ನಷ್ಟ? ಸಂಪೂರ್ಣ ಮಾಹಿತಿ
ಉಕ್ರೇನ್ ಮೇಲೆ ರಷ್ಯಾ ತನ್ನ ಭೀಕರ ದಾಳಿ ಮುಂದುವರೆಸಿದೆ. ಇಡೀ ಕ್ರೇನ್ ನನ್ನು ತನ್ನ ತೆಕ್ಕೆಗೆ ಪಡೆಯಲು ರಶ್ಯಾ ಸೇನೆ ಮುಂದಾಗಿದೆ. ರಷ್ಯಾ ದಾಳಿಗೆ ಉಕ್ರೇನ್ ಕೂಡ…
Read More » -
ವಾಯುಭಾರ ಕುಸಿತ: ಕರ್ನಾಟಕದ ಮೇಲೆ ಪರಿಣಾಮ; ಯಾವ ಯಾವ ಜಿಲ್ಲೆಯಲ್ಲಿ ಮಳೆ ಸಾಧ್ಯತೆ?
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತದ ಕಾರಣದಿಂದ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಮಾರ್ಚ್ 7ರಿಂದ ರಾಜ್ಯದ…
Read More » -
BMTC ಯಿಂದ ಅರ್ಜಿ ಆಹ್ವಾನ
ಅಪ್ರೆಂಟಿಸ್ (ಮೆಕ್ಯಾನಿಕಲ್ ಡೀಸೆಲ್) 250, ಅಪ್ರೆಂಟಿಸ್ (ಫಿಟ್ಟರ್) 50 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ITI ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
Read More » -
ಬೆಳಗಾವಿ: BDCC ಬ್ಯಾಂಕ್ ಶಾಖೆಯಲ್ಲಿ ದರೋಡೆ; 5 ಕೋಟಿ ಹಣ, ಚಿನ್ನಾಭರಣ ಕದ್ದು ಪರಾರಿ
ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ಮುರಗೋಡ ಶಾಖೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಹಣ, ಚಿನ್ನಾಭರಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ.
Read More »