Latest
-
ಶಿವಮೊಗ್ಗ ಧಗ ಧಗ : ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ; ಮನೆ-ಅಂಗಡಿಗಳ ಮೇಲೂ ಕಲ್ಲು ತೂರಾಟ; ರಸ್ತೆ ರಸ್ತೆಯಲ್ಲಿ ತಲ್ವಾರ್, ದೊಣ್ಣೆ ಹಿಡಿದು ನಿಂತ ಉದ್ರಿಕ್ತರು
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ನಿಷೇಧಾಜ್ಞೆ ನಡುವೆಯೇ ಉದ್ರಿಕ್ತರ ಗುಂಪು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ, ಮನೆ, ಅಂಗಡಿಗಳ ಮೇಲೆ ಕಲ್ಲು…
Read More » -
ಹೆತ್ತಮ್ಮನನ್ನೇ ಕತ್ತು ಸೀಳಿ ಕೊಂದ ಮಗಳು
ಅನೈತಿಕ ಸಂಬಂಧವನ್ನು ವಿರೋಧ ಮಾಡುತ್ತಿದ್ದ ಕಾರಣ ಹೆತ್ತ ತಾಯಿಯನ್ನೇ ಮಗಳೊಬ್ಬಳು ಕತ್ತು ಸೀಳಿ ಕೊಲೆ ಮಾಡಿದ ಘಟನೆ ದಕ್ಷಿಣ ದೆಹಲಿಯ ಮದಂಗೀರ್ನಲ್ಲಿ ನಡೆದಿದೆ. ಸುಧಾ ರಾಣಿ (೫೫)…
Read More » -
ರಾಜ್ಯದಲ್ಲಿ ಮುಂದೆ ಏನಾಗುತ್ತೆ ಎಂಬುದಕ್ಕೆ ಇದು ಟ್ರಯಲ್
ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಸದಸ್ಯನನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ ಎಂದರೆ ರಾಜ್ಯದ ಜನರನ್ನು ಹೇಗೆ…
Read More » -
ಶಿವಮೊಗ್ಗ ಯುವಕನ ಮರ್ಡರ್: CM ಬೊಮ್ಮಾಯಿ ಹೇಳಿಕೆ
ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಶಿವಮೊಗ್ಗದಲ್ಲಿ ನಮ್ಮ ಸಂಘಟನೆ ಕಾರ್ಯಕರ್ತನ ಹತ್ಯೆಯಾಗಿದೆ. ಇದೊಂದು ಆಘಾತಕಾರಿ ಘಟನೆ ಎಂದು ಬೇಸರ ವ್ಯಕ್ತಪಡಿಸಿದರು.
Read More » -
ಭಜರಂಗದಳ ಕಾರ್ಯಕರ್ತನ ಹತ್ಯೆ; ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More » -
ಮುಸ್ಲೀಂ ಗೂಂಡಾಗಳಿಂದಲೇ ಕೊಲೆ; ಸಚಿವ ಈಶ್ವರಪ್ಪ ಆರೋಪ
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮುಸ್ಲೀಂ ಗೂಂಡಾಗಳಿಂದಲೇ ಈ ಹತ್ಯೆ ನಡೆದಿದೆ. ಯಾರನ್ನೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ…
Read More » -
ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜಿಲ್ಲೆ
ಭಜರಂಗದಳ ಕಾರ್ಯಕರ್ತ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದ್ದು, ಇಡೀ ಜಿಲ್ಲೆಯಾದ್ಯಂತ ಪ್ರಕ್ಷುಬ್ಧವಾತಾವರಣ ನಿರ್ಮಾಣವಾಗಿದೆ.
Read More » -
ಹಸೆ ಮಣೆ ಏರಬೇಕಿದ್ದ ಪೊಲೀಸ್ ಅಧಿಕಾರಿಯ ಪುತ್ರಿ ಗೆಳತಿಯ ಪತಿಯಿಂದಲೇ ಕೊಲೆಯಾದಳು
ಲವೇ ದಿನಗಳಲ್ಲಿ ಹಸೆ ಮಣೆ ಏರಬೇಕಿದ್ದ ಪೊಲೀಸ್ ಅಧಿಕಾರಿಯ ಪುತ್ರಿಯೊಬ್ಬಳು ಗೆಳತಿಯ ಪತಿಯಿಂದಲೇ ಹತ್ಯೆಗೀಡಾದ ದಾರುಣ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ. ಹತ್ಯೆ ಆರೋಪಿ ತಲೆ ಮರೆಸಿಕೊಂಡಿದ್ದು…
Read More » -
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಚೆನ್ನಾಗಿ ಬರೆಯಲು SSLC ವಿದ್ಯಾರ್ಥಿಗಳಿಗೆ ಸಲಹೆಗಳು
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಚೆನ್ನಾಗಿ ಬರೆಯಲು SSLC ವಿದ್ಯಾರ್ಥಿಗಳಿಗೆ ತಜ್ಞರು ನೀಡಿರುವ ಸಲಹೆಗಳು.
Read More » -
ರಂಗಾಯಣಗಳು ರಂಗಕಲೆಯನ್ನು ಬೆಳೆಸುತ್ತಿವೆ
ಅಂದು ಮತ್ತು ಇಂದಿನ ಕಾಲಕ್ಕೆ ನಾಟಕಗಳ ಸ್ಥಿತಿಗತಿಗಳು ಬದಲಾವಣೆಗೊಂಡಿವೆ. ಭಾರತೀಯ ರಂಗಕಲೆಯನ್ನು ಉಳಿಸಿ ಬೆಳೆಸುವಲ್ಲಿ ರಂಗಾಯಣಗಳು ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ…
Read More »