Latest
-
ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಪ್ರಸ್ತಾಪ: ಬಸವರಾಜ ಹೊರಟ್ಟಿ
ಬೆಳಗಾವಿಯಲ್ಲಿ ಶಾಸಕರ ಭವನ ಮತ್ತು ಸಚಿವಾಲಯ ನಿರ್ಮಾಣದ ಪ್ರಸ್ತಾವವನ್ನು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು.
Read More » -
ಕೃಷಿ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ
ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ತಿಳಿಸಿದರು.
Read More » -
ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ: ಸಚಿವ ಪ್ರಭು ಚವ್ಹಾಣ್
ಪಶುಸಂಗೋಪನೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಅನುವತಿ ದೊರೆತಿದ್ದು ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
Read More » -
ಬಿಜೆಪಿ ಸ್ಪೀಡ್ ಗೆ ಬ್ರೇಕ್ ಹಾಕಿದ್ದೇವೆ ಎಂದ ಸತೀಶ್ ಜಾರಕಿಹೊಳಿ
ಈಗಾಗಲೇ ಬಿಜೆಪಿ ಸರ್ಕಾರದ ಸ್ಪೀಡ್ ಅನ್ನ ಕಡಿಮೆ ಮಾಡಿದ್ದೇವೆ. ಇನ್ನೂ 18 ತಿಂಗಳ ಅವಧಿಯಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡಲಿದ್ದೇವೆ. ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು…
Read More » -
ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ ಹರ್ಭಜನ್ ಸಿಂಗ್
ಭಾರತದ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಐಪಿಎಲ್ ಸೇರಿದಂತೆ ಎಲ್ಲಾ ವಿಧದ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
Read More » -
ಬೆಳಗಾವಿ ಅಧಿವೇಶನ ಅನಿರ್ದಿಷ್ಟಾವದಿಗೆ ಮುಂದೂಡಿಕೆ
ವಿಧಾನಮಂಡಲದ ಚಳಿಗಾಲದ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
Read More » -
ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಶಾಸಕರು
ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರು ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ…
Read More » -
ಹಡಗಿನಲ್ಲಿ ಬೆಂಕಿ ಅವಘಡ; 32 ಜನರು ಸಜೀವ ದಹನ
ಹಡಗಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 32 ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಬಾಂಗ್ಲಾ ದೇಶದ ದಕ್ಷಿಣ ಭಾಗದ ಜಕಾಕತಿ ಟೌನ್ ಬಳಿ ನದಿಯಲ್ಲಿ ನಡೆದಿದೆ.
Read More » -
ಪೊಲೀಸ್ ಕಾನ್ಸ್ ಟೇಬಲ್ ಬಂಧನ
ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಟೇಬಲ್ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.
Read More » -
ಜೆಡಿಎಸ್ ನಾಯಕನ ಪುತ್ರ ಆತ್ಮಹತ್ಯೆಗೆ ಶರಣು
ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಪುತ್ರ 32 ವರ್ಷದ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
Read More »