Latest
-
ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಪೊಲೀಸರ ಆದೇಶ
ದಿನಾಂಕ: 13/12/2021 ರಿಂದ 24/12/2021 ರವರೆಗೆ ಬೆಳಗಾವಿ ನಗರದ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದ ಚಳಗಾಲ ಅಧಿವೇಶನ ನಡೆಯಲಿರುವುದರಿಂದ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ…
Read More » -
ಸರಕಾರದ ನೀತಿ ವಿರುದ್ಧ ಸದನದಲ್ಲಿ ಹೋರಾಟ – ಸಿದ್ದರಾಮಯ್ಯ
ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ…
Read More » -
ರಮೇಶ್ ಜಾರಕಿಹೊಳಿ ಹೇಳಿಕೆ ಯಾರಿಗೂ ಅರ್ಥವಾಗಿಲ್ಲ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ
ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.
Read More » -
ಅಧಿವೇಶನ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಹಿನ್ನಲೆಯಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Read More » -
ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭ
ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಸುವರ್ಣಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ.
Read More » -
ಡಾ.ಅಂಜಲಿ ನಿಂಬಾಳಕರ್ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮಾಡುತ್ತಿರುವ ರಾಜಕೀಯ ಗಿಮಿಕ್ – ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯೆ
ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳಕರ್ ಅವರು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದು ರಾಜಕೀಯ ಗಿಮಿಕ್ ಆಗಿದ್ದು, ಶಾಸಕರಾಗಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರವಾಗಿದೆ ಎಂದು…
Read More » -
ಆಭರಣ ಪ್ರಿಯರಿಗೆ ಶಾಕ್
ದೈನಂದಿನ ಚಿನ್ನ, ಬೆಳ್ಳಿ ದರ ಬದಲಾವಣೆಯಲ್ಲಿ ಭಾನುವಾರ ಯಾವ ನಗರದಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
Read More » -
ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಲ್ಯಾಬ್ ಟೆಕ್ನಿಷಿಯನ್ ಬಂಧನ
ಸಿಡಿಎಸ್ ಬಿಪಿನ್ ರಾವತ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
ಬೆಳಗಾವಿ ಅಧಿವೇಶನದ ವೇಳೆ ಎಲ್ಲರ ನಿರೀಕ್ಷೆಯೇ ಬೇರೆ, ಆತಂಕವೇ ಬೇರೆ, ಏನದು?
ಬೆಳಗಾವಿಯಲ್ಲಿ ಸೋಮವಾರದಿಂದ 10 ದಿನಗಳ ಕಾಲ ವಿಧಾನಮಂಡಳದ ಅಧಿವೇಶನ ನಡೆಯಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ನೂರಾರು ನಿರೀಕ್ಷೆಗಳಲ್ಲಿ ಈ ಭಾಗದ ಜನರಿದ್ದಾರೆ.
Read More » -
PSI ಸೇರಿದಂತೆ ನಾಲ್ವರು ಪೊಲೀಸರು ಎಸಿಬಿ ಬಲೆಗೆ
ವಿಜಯನಗರ ಜಿಲ್ಲೆ ಕೊಟ್ಟೂರು ಪೋಲೀಸ್ ಠಾಣೆ ಪೊಲೀಸ್ ರು, ಡಿ 12ರಂದು ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದಿದ್ದಾರೆ. ಕೊಟ್ಟರು ಪಿಎಸ್ಐ ನಾಗಪ್ಪ, ಎಎಸೈ ಸೈಪುಲ್ಲಾ, ತಿಪ್ಪೇಸ್ವಾಮಿ,…
Read More »