Latest
-
ಮರಕ್ಕೆ ಅಪ್ಪಳಿಸಿ ಹೆಲಿಕಾಪ್ಟರ್ ಗೆ ಹೊತ್ತಿಕೊಂಡ ಬೆಂಕಿ; ಭಯಂಕರ ಸನ್ನಿವೇಶವನ್ನು ವಿವರಿಸಿದ ಪ್ರತ್ಯಕ್ಷದರ್ಶಿ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.
Read More » -
ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ದುರ್ಮರಣ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಏರ್ ಫೋರ್ಸ್ ಅಧಿಕೃತ ಮಾಹಿತಿ ನೀಡಿದೆ.
Read More » -
ಸೇನಾ ಹೆಲಿಕಾಪ್ಟರ್ ದುರಂತ; ಸಾವಿನ ಸಂಖ್ಯೆ 13ಕ್ಕೇರಿಕೆ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Read More » -
ಬಿಜೆಪಿಗೆ ದಲಿತರು ಅಭಿವೃದ್ಧಿ, ಆಡಳಿತದ ಪಾಲುದಾರರು- ಸಿ.ಟಿ.ರವಿ
ದಲಿತರು ನಮಗೆ ಕೇವಲ ಮತಬ್ಯಾಂಕ್ ಅಲ್ಲ. ಅವರು ದೇಶದ ಅಭಿವೃದ್ಧಿಯ ಮತ್ತು ಆಡಳಿತದ ಪಾಲುದಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ನುಡಿದರು.
Read More » -
ಸೇನಾ ಹೆಲಿಕಾಪ್ಟರ್ ಪತನ: 11 ಜನರು ದುರ್ಮರಣ; ರಾವತ್ ಸ್ಥಿತಿ ಚಿಂತಾಜನಕ
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಬಿಪಿನ್ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More » -
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
Read More » -
ಹೆಲಿಕಾಪ್ಟರ್ ದುರಂತ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗೆ ಗಂಭೀರ ಗಾಯ
ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಮಿಳಿನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More » -
ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.
Read More » -
ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್…?
ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Read More » -
ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ
ಯಾವುದನ್ನೇ ಆದರೂ ಬೆಳೆಸುವ, ಉಳಿಸುವ, ಇದ್ದಿದ್ದನ್ನು ಹಂಚುವ ಗುಣ ಬೆಳಸಿಕೊಳ್ಳಬೇಕು. ಇದನ್ನು ಮಾಡಿದವನು ರಾಜನಾಗುತ್ತಾನೆ ಎಂದು ಹುಕ್ಕೇರಿ ಮಠದ ಮಠಾಧೀಶ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
Read More »