Latest
-
ಡಾ.ಸೌಂದರ್ಯ ಆತ್ಮಹತ್ಯೆ; ಮರಣೋತ್ತರ ಪರೀಕ್ಷಾ ವರದಿ ಹೇಳುವುದೇನು?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯನ್ನು ವೈದ್ಯರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
Read More » -
ನಾಡೋಜ ಚೆನ್ನವೀರ ಕಣವಿ ಆರೋಗ್ಯ ಮತ್ತಷ್ಟು ಗಂಭೀರ
ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಧಾರವಡ ಎಸ್ ಡಿಎಂ ಆಸ್ಪತ್ರೆ ವೈದ್ಯರು ಕಣವಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
Read More » -
ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆಗೆ ಕಾರಣವೇನು?; 9 ತಿಂಗಳ ಮಗುವನ್ನು ಬಿಟ್ಟು ಹೊಗುವಂತಾದ್ದೇನಾಯಿತು?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Read More » -
ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
12 ಬಿಜೆಪಿ ಶಾಸಕರು ಸಸ್ಪೆಂಡ್; ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್
ಅನುಚಿತ ವರ್ತನೆ ಆರೋಪದಲ್ಲಿ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೆ ಅಮಾನತುಗೊಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
Read More » -
ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು; ಅರಿವು-ಅಂತ:ಕರಣ ಪಾಠದೊಂದಿಗೆ 6 ತಿಂಗಳ ಸಾಧನೆ ವಿವರಿಸಿದ ಸಿಎಂ
ಕನ್ನಡ ನಾಡಿನಲ್ಲಿ ಹುಟ್ಟಿದ್ದು ನಮ್ಮ ಪುಣ್ಯ. ಅತ್ಯಂತ ಶ್ರೀಮಂತವಾಗಿರುವ ನಾಡು ನಮ್ಮದು. ಕರ್ನಾಟಕದ ಉದ್ದಗಲಕ್ಕೂ ನದಿಗಳು ಹರಿಯುತ್ತವೆ. ಅಪಾರವಾದ ನೈಸರ್ಗಿಕ ಸಂಪತ್ತು, ಖನಿಜ ಸಂಪತ್ತನ್ನು ಹೊಂದಿದೆ. ರಾಜ-ಮಹಾರಾಜರು…
Read More » -
ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ
ಈಗಾಗಲೇ ಹಲವಾರು ಪ್ರತಿಭಾನ್ವಿತ ಕಲಾವಿದರು, ನಿರ್ದೇಶಕರನ್ನು ಕಳೆದುಕೊಂಡು ಬಡವಾಗಿರುವ ಕನ್ನಡ ಚಿತ್ರರಂಗಕ್ಕೆ ಇದೀಗ ಮತ್ತೊಂದು ಆಘಾತವಾಗಿದೆ.
Read More » -
ಕೇಂದ್ರ ಸರ್ಕಾರದಿಂದ ಶೀಘ್ರ ಶಾಲಾ ಮಾರ್ಗಸೂಚಿ
ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಸಲಹೆ ನೀಡುವ ಸಾಧ್ಯತೆ ಇದೆ.
Read More » -
ಹುಟ್ಟುಹಬ್ಬದ ಅಂಗವಾಗಿ ಗೋಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ 62ನೇ ವರ್ಷದ ಹುಟ್ಟುಹಬ್ಬವಾಗಿದ್ದು, ನಾಡಿನ ಜನತೆ, ಸಾಮಾನ್ಯಜನರು, ಕ್ಷೇತ್ರದ ಜನತೆ, ಶಾಸಕರು, ಸಚಿವರು ಎಲ್ಲರೂ ಶುಭಾಷಯಗಳನ್ನು ಕೋರುತ್ತಿದ್ದಾರೆ.
Read More » -
ಖಾನಾಪುರ ಕಾಲೇಜಿಗೆ 40 ಡೆಸ್ಕ್ ನೀಡಿದ ಡಾ.ಸೋನಾಲಿ ಸರ್ನೋಬತ್
ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪುರ ಪ್ರಥಮದರ್ಜೆ ಸರ್ಕಾರಿ ವಿದ್ಯಾಲಯಕ್ಕೆ 40 ಬೆಂಚುಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
Read More »