Latest
-
ಯುವತಿ ಹಿಂಬಾಲಿಸಿ ಅಸಭ್ಯ ವರ್ತನೆ; ಎಂ.ಎಸ್.ವಿದ್ಯಾರ್ಥಿ ಬಂಧನ
ಯುವತಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದ ಎಂ.ಎಸ್ ವಿದ್ಯಾರ್ಥಿಯೋರ್ವನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
Read More » -
ಉತ್ತರ ಕನ್ನಡ, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಜಯ
ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ನಗರ ಪರಿಷತ್ ಸ್ಥಾನ ಇದೀಗ ಬಿಜೆಪಿ ಪಾಲಾಗಿದೆ. ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಸಂಭ್ರಮ…
Read More » -
-
ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು
ವಿಧಾನ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ- ಜೆಡಿಎಸ್-ಕಾಂಗ್ರೆಸ್ ಮೂರು ಪಕ್ಷಗಳು ಖಾತೆ ತೆರೆದಿವೆ. ತಲಾ ಒಂದೊಂದು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
Read More » -
ಮೊದಲ ಅಗ್ನಿ ಪರೀಕ್ಷೆಯಲ್ಲೇ ಗೆದ್ದ ಸೂರಜ್ ರೇವಣ್ಣ
ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಯತ್ನದಲ್ಲೇ ಗೆದ್ದು ಬೀಗಿದ್ದಾರೆ.
Read More » -
ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಮೌಮರೆಯಿಂದ ಉತ್ತರಕ್ಕೆ 95 ಕಿ.ಮೀ ದೂರದಲ್ಲಿ ಭೂಮಿ ಕಂಪಿಸಿದೆ.
Read More » -
ಮೊದಲ ಫಲಿತಾಂಶ: ಬಿಜೆಪಿ ಜಯಭೇರಿ
ವಿಧಾನ ಪರಿಷತ್ ಚುನಾವಣೆಯ ಮೊದಲ ಫಲಿತಾಂಶ ಪ್ರಕಟವಾಗಿದ್ದು, ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲವು ಸಾಧಿಸಿದ್ದಾರೆ.
Read More » -
ಎಂತಾ ದುರ್ವಿಧಿ, 2 ವರ್ಷದ ಮಗು ಧಾರುಣ ಸಾವು
ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
Read More » -
ಬೆಳಗಾವಿ: 2 ಮತಗಳನ್ನು ತಿರಸ್ಕರಿಸಿದ ಮತ ಎಣಿಕೆ ಸಿಬ್ಬಂದಿ
ಚಿಕ್ಕೋಡಿಯ ಆರ್.ಡಿ.ಕಾಲೇಜಿನಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ
Read More » -
ಕೆಲವೇ ಗಂಟೆಗಳಲ್ಲಿ ಪರಿಷತ್ ಫಲಿತಾಂಶ; ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಮತ ಎಣಿಕೆ ಆರಂಭ
ಡಿಸೆಂಬರ್ 10ರಂದು ನಡೆದಿರುವ ವಿಧಾನ ಪರಿಷತ್ತಿನ 25 ಸ್ಥಾನಗಳ ಚುನಾವಣೆ ಮತಗಳ ಎಣಿಕೆ ಆರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.
Read More »