Latest
-
ದೇಶದ ಟಾಪ್ 10 ಮಾದರಿ ಠಾಣೆಗಳ ಪಟ್ಟಿಯಲ್ಲಿ ರಾಜ್ಯದ ಮಾನ್ವಿ ಪೊಲೀಸ್ ಠಾಣೆ
ಕರ್ನಾಟಕ ಪೊಲೀಸ್ ಹಿರಿಮೆಗೆ ಮತ್ತೊಂದು ಗರಿ. ದೇಶದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಮಾನ್ವಿಯ ಪೊಲೀಸ್ ಠಾಣೆಗೆ 5ನೇ ಸ್ಥಾನ ಸಿಕ್ಕಿದೆ.
Read More » -
ಮುಂದಿನ ಆಯವ್ಯಯದಲ್ಲಿ ಕ್ರೀಡೆಗೆ ಹೆಚ್ಚಿನ ಅನುದಾನ – ಬಸವರಾಜ ಬೊಮ್ಮಾಯಿ
ಅಮೃತ ಕ್ರೀಡಾ ದತ್ತು ಯೋಜನೆ ಯಡಿ 75 ಕ್ರೀಡಾಪಟುಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಉತ್ತಮ ಹಾಗೂ ಅನುಭವಿ ತರಬೇತುದಾರರಿಂದ ತರಬೇತಿ ಕೊಡಿಸಿ 75 ಮಂದಿಯಲ್ಲಿ ಕನಿಷ್ಟ 5…
Read More » -
ನಾಯಿ ಸಾವು ಪ್ರಕರಣ: ಸ್ಮಾರ್ಟ್ ಸಿಟಿಗೆ ಖಾರವಾಗಿ ಪತ್ರ ಬರೆದ ಹೆಸ್ಕಾಂ
ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ್ ನಾಯಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೆಸ್ಕಾಂ, ಈ ಸಂಬಂಧ ಸ್ಮಾರ್ಟ್ ಸಿಟಿ ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಖಾರವಾಗಿ ಎಚ್ಚರಿಕೆ…
Read More » -
ರಾಡ್ ನಿಂದ ಹೊಡೆದಾಡಿಕೊಂಡ ವಿದ್ಯಾರ್ಥಿಗಳು
9ನೇ ತರಗತಿ ವಿದ್ಯಾರ್ಥಿಗಳು ರಾಡ್ ನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದ ಸರ್ಕಾರಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ.
Read More » -
ಡಿ.13ರಿಂದ 10 ದಿನ ಬೆಳಗಾವಿಯಲ್ಲಿ ಅಧಿವೇಶನ: ಅಧಿವೇಶನದ ವೇಳೆಯೇ ಪರಿಷತ್ ಚುನಾವಣೆ ಫಲಿತಾಂಶ
ಪ್ರಸ್ತುತ ವಿಧಾನಸಭೆಯ 11ನೇ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 13ರಿಂದ ಆರಂಭವಾಗಲಿದ್ದು, 10 ದಿನ ಕಾರ್ಯಕಲಾಪ ನಡೆಯಲಿದೆ.
Read More » -
ಅನಾಥ ಮಗುವಿಗೆ ನಾಮಕರಣ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿ ಮತಕ್ಷೇತ್ರದ ಮಮದಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಅಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಭೇಟಿ ನೀಡಿ, ಶ್ರೀ…
Read More » -
ಅತಿವೃಷ್ಟಿ: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ…
Read More » -
ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ
ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ. ಆರ್ಥಿಕವಾಗಿ ಸಬಲವಾದ ಕುಟುಂಬ ಭಾಷೆಯ ಬೆಳವಣಿಗೆಗೆ ಪೂರಕವಾಗಿ ಶ್ರಮಿಸಬಹುದು ಎಂಬ ಆಶಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
Read More » -
ಬೆಳಗಾವಿಯಲ್ಲಿ ಮೊದಲ ನಾಮಪತ್ರ ಸಲ್ಲಿಕೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
Read More » -
ಅಕ್ರಮ ಮದ್ಯ ಸಂಗ್ರಹ; ಓರ್ವನ ಬಂಧನ; 232 ಲೀಟರ್ ಮದ್ಯ ಜಪ್ತಿ
ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿಯಲ್ಲಿ ಅಕ್ರಮ ಮದ್ಯ ಸಾಗಾಟ ಜೋರಾಗಿದ್ದು, 233 ಲೀಟರ್ ಮದ್ಯವನ್ನು ಪೊಲೀಸರು ಸೀಜ್ ಮಾಡಿರುವ ಘಟನೆ ತಿಳಕವಾಡಿಯಲ್ಲಿ ನಡೆದಿದೆ.
Read More »