Latest
-
ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿಗಳಿಂದ ಸೈಕಲ್ ಪ್ರದಾನ
ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಪ್ರದಾನ ಮಾಡಿದರು.
Read More » -
ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಬೆಲೆ ಏರಿಕೆ ಖಂಡಿಸಿ ಅಧಿವೇಶನಕ್ಕೆ ಟಾಂಗಾ ಜಾಥಾ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
Read More » -
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಟಾಂಗಾ ರ್ಯಾಲಿ; ಕುದುರೆ ಟಾಂಗಾ ಮೂಲಕ ಅಧಿವೇಶನಕ್ಕೆ ಎಂಟ್ರಿಕೊಟ್ಟ’ ಕೈ’ ನಾಯಕರು
ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ, ಸೈಕಲ್ ಜಾಥಾ ಬಳಿಕ ಇದೀಗ ಮೂರನೇ ಬಾರಿಗೆ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಟಾಂಗಾ ಜಾಥಾ ನಡೆಸಿದೆ.
Read More » -
ದಸರಾ, ದೀಪಾವಳಿಗೆ ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್…!
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ ಆದರೆ ಕೇಂದ್ರ ಸರ್ಕಾರ ಇದೀಗ ಕೊರೊನಾ ಮೂರನೇ ಅಲೆ ಎಚ್ಚರಿಕೆಯನ್ನು ನೀಡಿದೆ.
Read More » -
ಟ್ರೆಂಡ್ಸ್ ನ “ಅವಂತ್ರ” ರಾಷ್ಟ್ರದ 2ನೇ ಶೋರೂಂ ಬೆಳಗಾವಿಯಲ್ಲಿ ಶುಕ್ರವಾರ ಆರಂಭ
ಹೌಸ್ ಆಫ್ ಟ್ರೆಂಡ್ಸ್ ನ ಹೊಸ ಕಾನ್ಸೆಪ್ಟ್ ಸ್ಟೋರ್ "ಅವಂತ್ರ " ಬೆಳಗಾವಿಯಲ್ಲಿ ಶುಕ್ರವಾರ ಆರಂಭವಾಗಲಿದೆ. ಇದು ರಾಷ್ಟ್ರದ 2ನೇ ಶೋರೂಂ ಆಗಿದೆ. Launch of the…
Read More » -
ಅಧಿಕಾರಿಗಳಿಗೆ ವಾಹನ ದೇಣಿಗೆ ನೀಡಿದ ಡಾಲ್ಮಿಯಾ : ಬಾಲಚಂದ್ರ ಜಾರಕಿಹೊಳಿಯಿಂದ ಹಸ್ತಾಂತರ
ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣ ಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ
Read More » -
ಸಿಎಂ ಬೊಮ್ಮಾಯಿ ಪ್ರವಾಸ ಪಟ್ಟಿಯಲ್ಲಿ ಹಲವು ಮಹತ್ವದ ಬದಲಾವಣೆ: ಶಾಸಕರ ಮನೆಗೆ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶನಿವಾರ ಮತ್ತು ಭಾನುವಾರದ ಬೆಳಗಾವಿ ಜಿಲ್ಲೆ ಪ್ರವಾಸ ಕಾರ್ಯಕ್ರಮದಲ್ಲಿ ಹಲವು ಮಹತ್ವದ ಬದಲಾವಣೆ ಮಾಡಿ ಹೊಸ ಪ್ರವಾಸ ಪಟ್ಟಿ ಬಿಡುಗಡೆ ಮಾಡಲಾಗಿದೆ.
Read More » -
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ…
Read More » -
Grama Seva to be launched in 5 districts on Jan 26, 2022: CM Bommai
Chief Minister Basavaraj Bommai today said that Government will launch Grama Seva Yojane on trial basis in 5 districts to…
Read More » -
ಜನವರಿ 26 ರಿಂದ 5 ಜಿಲ್ಲೆಗಳಲ್ಲಿ ಗ್ರಾಮ ಸೇವಾ ಯೋಜನೆಗೆ ಚಾಲನೆ: ಬೊಮ್ಮಾಯಿ
ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಆನ್ ಲೈನ್ ಮೂಲಕ ಒದಗಿಸುವ ವಿನೂತನ "ಗ್ರಾಮ ಸೇವಾ'' ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮುಂಬರುವ ಗಣರಾಜ್ಯೋತ್ಸವ ಜನವರಿ…
Read More »